ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ದ್ವೇಷ ಭಾಷಣದ ಬಗ್ಗೆ ಟೀಕೆ ವ್ಯಕ್ತವಾಗುತ್ತಿದ್ದಂತೆ ಈ ಬಗ್ಗೆ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಪ್ರಧಾನಿ ಧರ್ಮ...

ನಾಗರಿಕರ ಹತ್ಯೆಯ ತಪ್ಪುಗಳು ಮರುಕಳಿಸಬಾರದು: ಸೇನೆಗೆ ರಾಜನಾಥ್ ಸಿಂಗ್ ಸೂಚನೆ

ವಿಚಾರಣೆ ವೇಳೆಯಲ್ಲಿ ಸೇನೆಯಿಂದ ಮೃತಪಟ್ಟ ಮೂವರು ನಾಗರಿಕರ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌, 'ಸೇನೆಯು ದೇಶವನ್ನು ಸುರಕ್ಷಿತವಾಗಿಡುತ್ತದೆ, ಆದರೆ ಕೆಲವೊಮ್ಮೆ ಇಂತಹ ತಪ್ಪುಗಳು ಉಂಟಾಗುತ್ತವೆ. ಮುಂದೆ...

ಮಣಿಪುರ ಕಲಹಕ್ಕೆ ರಾಜಕೀಯ ಪಕ್ಷಗಳು ಕಾರಣವಲ್ಲ- ರಾಜನಾಥ್ ಸಿಂಗ್‌; ಕಮ್ಯುನಿಸ್ಟರಿಂದ ಅರಾಜಕತೆ ಸೃಷ್ಟಿ- ಭಾಗವತ್‌

ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಭಿನ್ನ ನಿಲುವು ವ್ಯಕ್ತಪಡಿಸಿದ್ದು, ಯಾರು ನಿಜ ಹೇಳುತ್ತಿದ್ದಾರೆ? ಸಂಘರ್ಷ ಪೀಡಿತ ಮಣಿಪುರದ ನೆರೆಯ ರಾಜ್ಯ ಮಿಜೊರಾಂನಲ್ಲಿ ವಿಧಾನಸಭಾ...

ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ರಾಜನಾಥ್‌ ಸಿಂಗ್‌ಗೆ ಸಿದ್ದರಾಮಯ್ಯ ಮನವಿ

ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆಏರ್‌ ಶೋ' ಸಹಭಾಗಿತ್ವ ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ತುಂಬಲಿದೆ: ಸಿಎಂಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್...

ಎಸ್‌ಸಿಒ ಶೃಂಗಸಭೆ | ಭಾಗವಹಿಸುವಿಕೆ ಖಚಿತಪಡಿಸಿದ ಚೀನಾ ರಕ್ಷಣಾ ಸಚಿವ ಲಿ ಶಾಂಗ್‌ಫು

ಎಸ್‌ಸಿಒ ಶೃಂಗಸಭೆ ಚರ್ಚೆಗಳಲ್ಲಿ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿಏಪ್ರಿಲ್‌ 27 ಮತ್ತು 28ರಂದು ಎರಡು ದಿನ ದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಶಾಂಘೈ ಸಹಕಾರ ಸಂಘಟನೆ ಅಥವಾ ಎಸ್‌ಸಿಒ ಶೃಂಗಸಭೆ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಚೀನಾದ...

ಜನಪ್ರಿಯ

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

Tag: ರಾಜನಾಥ್‌ ಸಿಂಗ್‌