ಬೆಂಗಳೂರು | ಪೊಲೀಸರನ್ನು ಆಟವಾಡಿಸಲು ರಾಜಭವನಕ್ಕೆ ಬಾಂಬ್‌ ಬೆದರಿಕೆ: ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಜಭವನದಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇದೀಗ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.ಭಾಸ್ಕರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ಗ್ರಾಮದವನು....

ಶಾಲೆಗಳ ಬಳಿಕ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ: ಪೊಲೀಸರಿಂದ ತಪಾಸಣೆ

ಇತ್ತೀಚೆಗಷ್ಟೇ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಳಿಕ ಈಗ ರಾಜ್ಯದ ರಾಜ್ಯಪಾಲರ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ.ಸೋಮವಾರ ರಾತ್ರಿ 11.30ರ ಸುಮಾರಿಗೆ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ​ ಬೆದರಿಕೆ ಕರೆ...

ಕೆಐಎ ಸಿಬ್ಬಂದಿ ಮೇಲೆ ಅಸಮಾಧಾನ ಹೊರಹಾಕಿದ ರಾಜಭವನದ ಉನ್ನತ ಅಧಿಕಾರಿಗಳು

ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ ಏರ್ ಏಷ್ಯಾ ಇಂಡಿಯಾ ಅಧಿಕಾರಿಗಳುಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅಧಿಕಾರಿಗಳುರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್‌ ಅವರನ್ನು...

24 ನೂತನ ಸಚಿವರ ಸೇರ್ಪಡೆಯೊಂದಿಗೆ ಪೂರ್ಣ ಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ

ರಾಜಭವನದದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರುರಾಜ್ಯಪಾಲರು, ಸಿಎಂ, ಡಿಸಿಎಂ ಹಾಗೂ ಸಭಾಧ್ಯಕ್ಷರಿಂದ ಸಚಿವರಿಗೆ ಅಭಿನಂದನೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ...

ಪೂರ್ಣಪ್ರಮಾಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆ; ನಾಳೆ ಪ್ರಮಾಣ ವಚನ

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, 24 ಶಾಸಕರಿಗೆ ಸಚಿವ ಸ್ಥಾನ ಲಭಿಸುವ ಮೂಲಕ ಪೂರ್ಣಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಿದ್ಧವಾಗಿದೆ.ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ...

ಜನಪ್ರಿಯ

ವಿಜಯಪುರ | ಆನ್‌ಲೈನ್ ಮೂಲಕ ಡಿಪ್ಲೊಮಾ ಸಿಇಟಿ ನಡೆಸುವಂತೆ ಕೆಇಎ ಆದೇಶ; ಎಐಡಿಎಸ್‌ಒ ಖಂಡನೆ

ಆನ್‌ಲೈನ್ ಮೂಲಕ ಡಿಪ್ಲೊಮಾ ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶ...

ಹೇಮಾ ಮಾಲಿನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ 2 ದಿನ ಪ್ರಚಾರ ನಿಷೇಧ

ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ...

ʼಈ ದಿನʼ ಸಮೀಕ್ಷೆ | ಮುನ್ನಡೆ ಹೆಚ್ಚಿಸಿಕೊಂಡ ಕಾಂಗ್ರೆಸ್- ಸೀಟು ಲೆಕ್ಕಾಚಾರವೇ ಕಠಿಣ

ಈ ದಿನ.ಕಾಮ್‌ ನಡೆಸಿದ ಅಂತಿಮ ಹಂತದ ಈ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‌...

ನಾಳೆ (ಎ.17) ಮಂಡ್ಯ-ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ

ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ...

Tag: ರಾಜಭವನ