ಮೂರ್ಖ ಯೋಜನೆಗಳ ವಿರುದ್ಧ ಬೆಂಗಳೂರಿಗರ ಆಕ್ರೋಶ : ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

ಬೆಂಗಳೂರು, ಏಪ್ರಿಲ್ 1: ಪ್ರಸ್ತುತ ನಗರದಲ್ಲಿ ಕಾಮಗಾರಿ ಅರ್ಧಕ್ಕೇ ಸ್ಥಗಿತಗೊಳಿಸಿರುವ ರಾಜರಾಜೇಶ್ವರಿ ನಗರ ಮತ್ತು ದೊಮ್ಮಸಂದ್ರದ ಫ್ಲೈಓವರ್ ಯೋಜನೆಗಳನ್ನು ಸೇರಿದಂತೆ, ನಗರಾಭಿವೃದ್ಧಿ ಪ್ರಾಧಿಕಾರವು ಕೈಗೊಳ್ಳಲು ಉದ್ದೇಶಿಸಿರುವ ಅನೇಕ ಯೋಜನೆಗಳನ್ನು ಅಸಂಬದ್ಧ/ಅರ್ಥಹೀನ ಎಂದು ವಿರೋಧಿಸಿ,...

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು: ಆರೋಪಪಟ್ಟಿ​ ಸಲ್ಲಿಕೆ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪಗಳಿಗೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡವು ಆರೋಪಪಟ್ಟಿಯನ್ನು ಸಲ್ಲಿಸಿದೆ. ಅತ್ಯಾಚಾರ, ಜೀವ ಬೆದರಿಕೆ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ...

ಮುನಿರತ್ನ ವಿರುದ್ಧ ಬಿಜೆಪಿಯ ನಾಯಕನ ದೂರು: ಏನಿದು ಆರೋಪ?

ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ 20ಕ್ಕೂ ಹೆಚ್ಚು ದಿನಗಳ ನಂತರ ಜಾಮೀನಿನ ಮೇಲೆ ಹೊರ ಬಂದಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಇದೀಗ ಕಮಿಷನರ್​​ಗೆ...

ವಿಜಯಪುರ | ಶಾಸಕ ಮುನಿರತ್ನ ವಿರುದ್ಧ ಸೂಕ್ತ ಕ್ರಮ ಜರುಗಿಸಿ: ದಸಂಸ ಸಂಚಾಲಕ ಶರಣು ಶಿಂಧೆ ದೂರು

ದಲಿತ ವಿರೋಧಿ ಶಾಸಕ ಮುನಿರತ್ನ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಜಯಪುರ ಜಿಲ್ಲಾ ಸಂಘಟನಾ...

ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ | ಒಕ್ಕಲಿಗರ ಕೋಟೆಯಲ್ಲಿ ಅನ್ಯ ಭಾಷಿಕರೆ ಗೆಲುವಿನ ನಿರ್ಣಾಯಕರು

ಬೆಂಗಳೂರು ನಗರದಲ್ಲಿಯೇ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರವನ್ನು ಕಳೆದ ಮೂರು ಅವಧಿಯಿಂದ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿರುವ ಮುನಿರತ್ನ ನಾಯ್ಡುಗೆ ಈ ಬಾರಿ ತನ್ನ ಹಿಡಿತದಲ್ಲಿ ಉಳಿಸಿಕೊಳ್ಳಲು ಹಲವು ಸವಾಲುಗಳು ಎದುರಾಗಿದೆ....

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ರಾಜರಾಜೇಶ್ವರಿ ನಗರ