ಬುಧವಾರ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ನಾನಾ ರಾಜ್ಯಗಳಲ್ಲಿಯೂ ಉಪಚುನಾವಣೆ ನಡೆಸಿದೆ. ರಾಜಸ್ತಾನದ ಟೋಂಕ್ ಪ್ರದೇಶದ ಡಿಯೋಲಿ ಉನಿಯಾರಾ ಕ್ಷೇತ್ರದಲ್ಲಿಯೂ ಉಪಚುನಾವಣೆ ನಡೆದಿದ್ದು, ಈ ವೇಳೆ ಚುನಾವಣಾಧಿಕಾರಿ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್ -ಎಸ್‌ಡಿಎಂ)...
ಬಿಬಿಸಿ ವರದಿಗಾರ ಮೋಹರ್ ಸಿಂಗ್ ಮೀಣಾ ಜುಲೈ 5ರಂದು ಜಿತೇಂದ್ರಸಿಂಗ್ ತಾಯಿಯ ಜೊತೆ ಮಾತಾಡುತ್ತಿದ್ದ ಆ ಕ್ಷಣದಲ್ಲೇ ಕುಟುಂಬದ ಖಾತೆಗೆ 48 ಲಕ್ಷ ರುಪಾಯಿ ನೀಡಲಾಗುತ್ತಿದೆ ಎಂಬ ವರ್ತಮಾನ ಬಂದಿದೆ. ಜು.2ರಂದು ಲೋಕಸಭೆಯಲ್ಲಿ...
ಮಂಗಳವಾರ ರಾತ್ರಿ ರಾಜಸ್ಥಾನದಲ್ಲಿರುವ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಗಣಿಯಲ್ಲಿ ಲಿಫ್ಟ್ ಕುಸಿದು ಬಿದ್ದಿದ್ದು, 15 ಮಂದಿ ಅಧಿಕಾರಿಗಳು ಗಣಿಯಲ್ಲಿ ಸಿಕ್ಕಿಕೊಂಡಿದ್ದರು. ಅವರಲ್ಲಿ, 8 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದ 7 ಮಂದಿಯ...
ರಾಜಸ್ತಾನದಲ್ಲಿ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ಬಲಪಂಥೀಯ ವಿಚಾರಧಾರೆ ಹೊಂದಿದ್ದ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಂದಿರುವುದಾಗಿ ವರದಿಯಾಗಿದೆ.
ಇಂದು ಮುಂಜಾನೆ ಜೈಪುರದಲ್ಲಿ ಅವರ ಮನೆಗೆ...
ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 115 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಾರೂಢ ಕಾಂಗ್ರೆಸ್ ಅನ್ನು ಸೋಲಿಸಿ ಮತ್ತೆ ಅಧಿಕಾರದ ಗದ್ದುಗೆಗೆ ಏರಿದೆ.
ಈ ನಡುವೆ ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ...