ಈ ಕ್ವಾಲಿಫೈಯರ್-2 ಪಂದ್ಯವು ಕೇವಲ ಫೈನಲ್ ಟಿಕೆಟ್ ಪಡೆಯುವ ಹೋರಾಟ ಮಾತ್ರವಲ್ಲ, ಗುಜರಾತ್‌ನ ಅನುಭವಿ ಬೌಲಿಂಗ್ ಪಡೆ ಮತ್ತು ರಾಜಸ್ಥಾನ್‌ನ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಸ್ಫೋಟಕ ಆಟದ ನಡುವಿನ ನೇರ ಹಣಾಹಣಿಯಾಗಿದೆ....
ನಾಳೆ ನಡೆಯಲಿರುವ ಕ್ವಾಲಿಫೈಯರ್-2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಲಾಗಿದೆ. ಸನ್‌ರೈಸರ್ಸ್ ವಿರುದ್ಧದ ಭರ್ಜರಿ ಗೆಲುವಿನಿಂದ ರಾಯಲ್ಸ್ ಪಡೆಯ ಆತ್ಮವಿಶ್ವಾಸ ಮುಗಿಲೆತ್ತರಕ್ಕೇರಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್...
ಐಪಿಎಲ್ ಟೂರ್ನಿಯ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಹಾಗೂ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ಐಪಿಎಲ್ ಚಾಂಪಿಯನ್ ಆಗಿರುವ ಭವ್ಯ ಇತಿಹಾಸವನ್ನು ಹೊಂದಿವೆ. 2008ರಲ್ಲಿ ನಡೆದ ಐಪಿಎಲ್‌ನ ಉದ್ಘಾಟನಾ...
ಐಪಿಎಲ್ 2026 ಟೂರ್ನಿಯ 64ನೇ ಪಂದ್ಯದಲ್ಲಿ 15 ವರ್ಷದ ಪೋರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಅಬ್ಬರದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಲಖನೌ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ 7...
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಅವರು ಐಪಿಎಲ್ 2026ರ ಆವೃತ್ತಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ ಸೇದುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...