ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟು 71.64ರಷ್ಟು ಮತದಾನ ನಡೆದಿದೆ.
ಆದಾಗ್ಯೂ, ಸಿಕಾರ್ ಮತ್ತು ದೀಗ್ ಜಿಲ್ಲೆಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದು, ಧೋಲ್ಪುರದಲ್ಲಿ ಹಿಂಸಾಚಾರ ವರದಿಯಾಗಿದೆ.
ರಾಜ್ಯದ ಒಟ್ಟು 200...
ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಅವರನ್ನು ಹತ್ಯೆಗೈದ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಆರೋಪಿಸಿದ್ದಾರೆ. ರಾಜಸ್ಥಾನದಲ್ಲಿ ನವೆಂಬರ್ 25ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು,...
ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ಆಕಾಂಕ್ಷಿಗಳಿಗೆ ಟಿಕೆಟ್ ಸಿಗದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ. ಹಲವಡೆ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಪ್ರತಿಭಟನೆ...
ರಾಜಸ್ಥಾನದಲ್ಲಿ ಈ ವರ್ಷದ ಕಡೆಯ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಒಂದು ವೇಳೆ, ಅಧಿಕಾರ ಬದಲಾವಣೆಯಾಗಿ ಬಿಜೆಪಿ ಸರ್ಕಾರ ರಚನೆಯಾದರೆ ಮುಖ್ಯಮಂತ್ರಿ ಮುಖ ಯಾರು? ಎಂಬ ಪ್ರಶ್ನೆ ಮುನ್ನೆಲೆಯಲ್ಲಿದೆ. ಆ ರಾಜ್ಯದಲ್ಲಿ ಚುನಾವಣೆಗೂ ಮುನ್ನವೇ...
ರಾಜಸ್ಥಾನದಲ್ಲಿ ಸ್ಥಳೀಯ ನಾಯಕತ್ವವನ್ನು ಬದಿಗೊತ್ತಿ, ಮೋದಿಯವರ ಹೆಸರಿನಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಮುಂದಾಗಿದೆ. ರಾಜೇ ಅವರನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡು ಮೋದಿ ಹೆಸರನ್ನು ಮುಂದಿಟ್ಟು, ಪಿಎಂ-ಸಿಎಂ ಹಣಾಹಣಿ ಎಂಬುದನ್ನು ಅನಿವಾರ್ಯಗೊಳಿಸಿದೆ.
ಈ ವರ್ಷದ ಕೊನೆಯಲ್ಲಿ...