ಐಪಿಎಲ್‌ 2023 | ರಾಜಸ್ಥಾನ vs ಡೆಲ್ಲಿ ಕ್ಯಾಪಿಟಲ್ಸ್‌ ; ಟಾಸ್‌, ಆಡುವ ಹನ್ನೊಂದರ ಬಳಗದ ವಿವರ

ಐಪಿಎಲ್‌ 16ನೇ ಆವೃತ್ತಿಯ ಶನಿವಾರದ ಮೊದಲ ಪಂದ್ಯ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಸಂಜು ಸ್ಯಾಮ್ಸನ್‌ ಬಳಗವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಸತತ 2 ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್‌, ಮೂರನೇ...

ಐಪಿಎಲ್‌ 2023 |ನಾಥನ್ ಎಲ್ಲಿಸ್ ಮಾರಕ ಬೌಲಿಂಗ್; ಪಂಜಾಬ್‌ಗೆ ರೋಚಕ ಜಯ

ನಾಥನ್ ಎಲ್ಲಿಸ್ ಮಾರಕ ಬೌಲಿಂಗ್‌ ಪರಿಣಾಮ ಪಂಜಾಬ್‌ ಕಿಂಗ್ಸ್ ಇಲೆವೆನ್‌ ತಂಡ, ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ರನ್‌ಗಳ ರೋಚಕ ಜಯ ಗಳಿಸಿತು.ಕೊನೆಯ ಓವರ್‌ಗಳಲ್ಲಿ ಶಿಮ್ರಾನ್ ಹೆಟ್ಮೆಯರ್,ಧ್ರುವ್ ಜುರೆಲ್ ಸಿಕ್ಸರ್‌ ಬೌಂಡರಿ ಮೂಲಕ...

ಐಪಿಎಲ್ 2023 |ಟಾಸ್‌ ಗೆದ್ದ ಆರ್‌ಆರ್; ಸಂಜು ಸ್ಯಾಮ್ಸನ್ ಬಳಗಕ್ಕೆ ಎರಡನೇ ಗೆಲುವಿನ ನಿರೀಕ್ಷೆ

ಐಪಿಎಲ್‌ 16ನೇ ಆವೃತ್ತಿಯ ಎಂಟನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್ ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ.ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ಐಪಿಎಲ್‌ನ ಚೊಚ್ಚಲ ಪಂದ್ಯ ಆರಂಭಗೊಂಡಿದ್ದು, ಪಂದ್ಯದ ಆರಂಭಕ್ಕೂ...

ಐಪಿಎಲ್‌ 2023 | ಗುವಾಹಟಿಯಲ್ಲಿಂದು ಚೊಚ್ಚಲ ಐಪಿಎಲ್‌ ಪಂದ್ಯ

ಐಪಿಎಲ್‌ 16ನೇ ಆವೃತ್ತಿಯ ತಮ್ಮ ಮೊದಲ ಪಂದ್ಯದಲ್ಲಿ ಗೆಲುವು ಕಂಡಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಬುಧವಾರ ಬರ್ಸಾಪರಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.ರಾಯಲ್ಸ್‌ ತಂಡದ ಎರಡನೇ ತವರಿನಂಗಳ ಗುವಾಹಟಿಯಲ್ಲಿ ಇದೇ ಮೊದಲ...

ಜನಪ್ರಿಯ

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

Tag: ರಾಜಸ್ಥಾನ ರಾಯಲ್ಸ್‌