ರಕ್ಬರ್‌ ಖಾನ್‌ ಹತ್ಯೆ ಪ್ರಕರಣ | ನಾಲ್ವರು ದೋಷಿ ಎಂದು ಅಲ್ವಾರ್‌ ನ್ಯಾಯಾಲಯ ತೀರ್ಪು

ರಕ್ಬರ್ ಖಾನ್‌ ಪ್ರಕರಣದಲ್ಲಿ ನಾಲ್ವರಿಗೆ 7 ವರ್ಷ ಜೈಲು ಶಿಕ್ಷೆಸಾಕ್ಷ್ಯಾಧಾರಗಳ ಕೊರತೆಯಿಂದ ನವಲ್‌ ಕಿಶೋರ್ ಖುಲಾಸೆರಕ್ಬರ್‌ ಖಾನ್‌ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಿ ಎಂದು ರಾಜಸ್ಥಾನದ ಅಲ್ವಾರ್‌ ನ್ಯಾಯಾಲಯ ಗುರುವಾರ (ಮೇ...

ಕರ್ನಾಟಕ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಜಯ: ಅಶೋಕ್ ಗೆಹ್ಲೋಟ್

ಉದಯಪುರದಲ್ಲಿ ಸುದ್ದಿಗಾರರೊಂದಿಗೆ ಗೆಹ್ಲೋಟ್ ಮಾತುಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಬಹುಮತದೊಂದಿಗೆ ಜಯ ಗಳಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...

ಗೆಹ್ಲೋಟ್‌ ರಾವಣ ಹೋಲಿಕೆ; ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪ್ರಕರಣ

ಸಚಿವ ಗಜೇಂದ್ರ ಸಿಂಗ್‌ ವಿರುದ್ದ ಚಿತ್ತೋರ್‌ಗಢದಲ್ಲಿ ಪ್ರಕರಣ ದಾಖಲುಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ರಾವಣನೆಂದು ಟೀಕಿಸಿದ ಸಚಿವಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ರಾವಣನಿಗೆ ಹೋಲಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪೊಲೀಸರು...

ಕತ್ತೆಗಳ ಮೂಲಕ ಕಾರನ್ನು ಶೋರೂಮ್‌ಗೆ ಎಳೆದು ತಂದ ಮಾಲಕ! ಕಾರಣವೇನು ಗೊತ್ತಾ?

ನೂತನವಾಗಿ ಖರೀದಿಸಿದ ಕಾರು ಪದೇ ಪದೇ  ʻಬ್ರೇಕ್‌ ಡೌನ್‌ʼ ಆದ ಕಾರಣ, ತಾಳ್ಮೆ ಕಳೆದುಕೊಂಡ ಗ್ರಾಹಕರೊಬ್ಬರು ತನ್ನ ಕಾರನ್ನು ಎರಡು ಕತ್ತೆಗಳ ಸಹಾಯದಿಂದ ಶೋರೋಮ್‌ಗೆ ಎಳೆತಂದ ಘಟನೆ ರಾಜಸ್ಥಾನದ ಉದಯ್‌ಪುರ್‌ನಲ್ಲಿ ನಡೆದಿದೆ.ಉದಯಪುರದ ಸುಂದರವಾಸ್...

ರಾಜಸ್ಥಾನ | ₹16 ಕೋಟಿ ಮೌಲ್ಯದ ಚುಚ್ಚುಮದ್ದಿಗಾಗಿ ಪರಿತಪಿಸಿ ಮಗು ಸಾವು : ಕುಟುಂಬ ಕಣ್ಣೀರು

ರಾಜಸ್ಥಾನ ಜೋಧಪುರದಲ್ಲಿ ಕೇಂದ್ರ ಸರ್ಕಾರ ಅಪರೂಪದ ಕಾಯಿಲೆಗಳ ಕೇಂದ್ರ ಸ್ಥಾಪನೆಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂಬ ಅಪರೂಪದ ರೋಗದಿಂದ ಬಳಲುತ್ತಿದ್ದ ಮಗುರಾಜಸ್ಥಾನ ರಾಜ್ಯದಲ್ಲಿ ಅಪರೂಪದ ಖಾಯಿಲೆಯಿಂದ ಬಳಲುತ್ತಿದ್ದ ಮಗುವೊಂದು ಬಹುಕೋಟಿ ವೆಚ್ಚದ ಚುಚ್ಚುಮದ್ದು ದೊರೆಯದೆ...

ಜನಪ್ರಿಯ

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

Tag: ರಾಜಸ್ಥಾನ