ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ. ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಮಹಾಪ್ರಭು ಹೇಳುತ್ತಾರೆ” "ದೇಶವನ್ನು ಆಳುತ್ತಿರುವ ಮಹಾಪ್ರಭುಗಳು ಬಟ್ಟೆಯೊಳಗೆಯೇ ಬೆವರುತ್ತಿದ್ದಾರೆ. ಹೀಗಾಗಿ ಕಾಗಕ್ಕ ಗುಬ್ಬಕ್ಕನ ಕಥೆ...

ರಾಜಸ್ಥಾನ| ಮದುವೆಯ ಅತಿಥಿಗಳಿದ್ದ ವ್ಯಾನ್‌ಗೆ ಟ್ರಕ್ ಡಿಕ್ಕಿ; 9 ಮಂದಿ ಸಾವು

ಶನಿವಾರ ರಾತ್ರಿ ರಾಜಸ್ಥಾನದ ಜಲಾವರ್‌ನಲ್ಲಿ ವೇಗವಾಗಿ ಬಂದ ಟ್ರಕ್‌ ಮದುವೆಯ ಅತಿಥಿಗಳಿದ್ದ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಖಿಲ್ಚಿಪುರದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ 10...

ರೈತರ ಕನಿಷ್ಠ ಬೆಂಬಲ ಬೆಲೆ, ಯುವಕರ ಉದ್ಯೋಗದ ಬಗ್ಗೆ ಕೇಳಿಸಿಕೊಳ್ಳದ ಕೇಂದ್ರ: ರಾಹುಲ್ ಗಾಂಧಿ

ರೈತರು ಕನಿಷ್ಠ ಬೆಂಬಲ ಬೆಲೆ, ಯುವಕರು ಉದ್ಯೋಗ ನೀಡಿಕೆ, ಮಹಿಳೆಯರು ಹಣದುಬ್ಬರದಿಂದ ನಿವಾರಣೆ ಬಗ್ಗೆ ಕೇಂದ್ರವನ್ನು ಕೇಳುತ್ತಿದ್ದರೂ ಸರ್ಕಾರ ಮಾತ್ರ ಕೇಳಿಸಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ರಾಜಸ್ಥಾನದ ಬಿಕನೇರ್‌ನಲ್ಲಿ...

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಗೆ ಸೆಷನ್ಸ್‌ ಕೋರ್ಟ್ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯ ಜೊತೆ 2 ಲಕ್ಷ...

ಲೋಕಸಭಾ ಚುನಾವಣೆಗೆ 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಏಪ್ರಿಲ್‌ 19ರಿಂದ ಆರಂಭವಾಗುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 6ನೇ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ನಿಡಲಾಗಿರುವ ಐದು ಮಂದಿ ಅಭ್ಯರ್ಥಿಗಳಲ್ಲಿ ನಾಲ್ವರು ರಾಜಸ್ಥಾನ ಹಾಗೂ ಒಬ್ಬರು ತಮಿಳುನಾಡಿನಿಂದ ಸ್ಪರ್ಧೆ ಮಾಡಲಿದ್ದಾರೆ. ರಾಜಸ್ಥಾನದ ಕೋಟದಿಂದ ಸ್ಪರ್ಧಿಸುತ್ತಿರುವ...

ಜನಪ್ರಿಯ

ಧರ್ಮಸ್ಥಳ ಪ್ರಕರಣ ಕೆದಕಿದ್ದಕ್ಕಾಗಿ ಸಿದ್ದರಾಮಯ್ಯ ಬೆಲೆ ತೆರಬೇಕಾಗುತ್ತದೆ: ವಿ. ಸೋಮಣ್ಣ

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಬೆಂಗಳೂರು ರಿಂಗ್ ರಸ್ತೆ ಭೂ ಸ್ವಾಧೀನ ಕೈಬಿಡಲು ಸಿದ್ದಗಂಗಾ ಶ್ರೀ ಒತ್ತಾಯ

ತುಮಕೂರು: ಬೆಂಗಳೂರು ರಿಂಗ್ ರಸ್ತೆಯ (ಬಿಆರ್ ಆರ್) ಭೂ ಸ್ವಾಧೀನವನ್ನು ಕೈ...

ವಿಜಯಪುರ | ‘ಒಳಮೀಸಲಾತಿ ಜಾರಿಗೊಳಿಸಿದ ಸರ್ಕಾರದ ನಡೆ ಸ್ವಾಗತಾರ್ಹ’

ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯಾವಾರು ಒಳಮೀಸಲಾತಿ ಜಾರಿಗೊಳಿಸಿ ಮಾದಿಗ ಜನಾಂಗಕ್ಕೆ ಶೇ.6 ಮೀಸಲಾತಿಯನ್ನು...

ಟ್ರಂಪ್ ಸುಂಕ ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಭಾರತ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ...

Tag: ರಾಜಸ್ಥಾನ

Download Eedina App Android / iOS

X