ರಾಜಸ್ಥಾನದ ಜೈಪುರ ವಿದ್ಯುತ್ ವಿತ್ರನ್ ನಿಗಮ ನಿಯಮಿತ ಕಂಪನಿಯಿಂದ ಹೆಚ್ಚುವರಿ 1300 ಕೋಟಿ ರೂ. ವಿಳಂಬ ಶುಲ್ಕ ಕೇಳಿದ್ದ ಅದಾನಿ ವಿದ್ಯುತ್ ರಾಜಸ್ಥಾನ ಸಂಸ್ಥೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇತರ ಅರ್ಜಿಗಳ ವಿಚಾರಣೆ...
ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ಶಿವರಾತ್ರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಷ ಉಂಟಾಗಿ 14 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ.
ಗಾಯಗೊಂಡವರನ್ನು...
ಯುಕೊ ಬ್ಯಾಂಕ್ ನಲ್ಲಿ ಐಎಂಪಿಎಸ್ ವಹಿವಾಟುಗಳಲ್ಲಿ 820 ಕೋಟಿ ರೂ. ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಹಾಗೂ ಮಹಾರಾಷ್ಟ್ರದ ಏಳು ನಗರಗಳ 67 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದೆ.
ಯುಕೊ ಬ್ಯಾಂಕ್...
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋನಿಯಾ ಅವರಲ್ಲದೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಹಾಗೂ ಮದನ್ ರಾಥೋರ್ ಕೂಡ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2004ರಿಂದ 2019ರವರೆಗೆ...
ಫೆ.27 ರಂದು ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಳಗೊಂಡು ನಾಲ್ವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ.
ಸೋನಿಯಾ ಗಾಂಧಿ ರಾಜಸ್ಥಾನ,ಅಭಿಷೇಕ್ ಮನು ಸಿಂಘ್ವಿ...