ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಅವರನ್ನು ಹತ್ಯೆಗೈದ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಆರೋಪಿಸಿದ್ದಾರೆ. ರಾಜಸ್ಥಾನದಲ್ಲಿ ನವೆಂಬರ್ 25ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು,...
ವಿಧಾನಸಭಾ ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಅರಿತಿರುವ ಬಿಜೆಪಿ, ತನ್ನ ಕೊನೆಯ ದಾಳವಾಗಿರುವ ಕೇಂದ್ರೀಯ ಸಂಸ್ಥೆಗಳನ್ನು ಬಳಕೆ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು,...
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಕೃತ ಮನಸ್ಸಿನ ಹಂತಕನೊಬ್ಬ ತನ್ನ ಸಹೋದರನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡದಿದೆ. ಘಟನೆಯ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ ಕೃತ್ಯವನ್ನು...
ಚುನಾವಣೆ ಘೋಷಣೆ ಆಗಿರುವ ಪಂಚ ರಾಜ್ಯಗಳ ಪೈಕಿ ರಾಜಸ್ಥಾನ ಪ್ರಮುಖವಾದುದು. ಅಧಿಕಾರದಲ್ಲಿರುವ ಸರ್ಕಾರಗಳು ಮುಂದಿನ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಇತಿಹಾಸವನ್ನು ರಾಜಸ್ಥಾನ ಹೊಂದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆ ಪರಂಪರೆಯನ್ನು...
ಕೇಂದ್ರ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭೆ ಚುನಾವಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ನವೆಂಬರ್ 23 ರ ಬದಲಿಗೆ ನವೆಂಬರ್ 25 ರಂದು ಒಂದೇ ಹಂತದಲ್ಲಿ ಮತದಾನವನ್ನು ನಡೆಸಲಿದೆ. ಫಲಿತಾಂಶವು ಡಿಸೆಂಬರ್ 3 ರಂದು...