ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ, ವಿಧಾನ ಪರಿಷತ್...
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ(ಆಗಸ್ಟ್ 11) ರಾಜೀನಾಮೆ ನೀಡಿದ್ದಾರೆ....
ದುರ್ನಡತೆ, ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದಾರೆ, ಕಿರುಕುಳ ನೀಡುತ್ತಿದ್ದಾರೆ ಎಂದು ಯಾರ ವಿರುದ್ಧ ನಾನು ಧನಿ ಎತ್ತಿದ್ದೆನೋ, ಅದೇ ಹಿರಿಯ ಸಯೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆ...
ಬಿಹಾರ ಚುನಾವಣೆಗೂ ಮುನ್ನ ಕೆಲವು ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು ಇದೀಗ ಬಂಡಾಯ ಎಲ್‌ಜೆಪಿ ರಚನೆ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಖಗಾರಿಯಾ ಜಿಲ್ಲೆಯಲ್ಲಿ ಎಲ್‌ಜೆಪಿಯ 38 ನಾಯಕರು ರಾಜೀನಾಮೆ ನೀಡಿದ್ದಾರೆ. ಬಂಡಾಯ ಬಣ ಬಿಹಾರದಲ್ಲಿ...
ಯಾವುದೇ ಸಾಂವಿಧಾನಿಕ ಹುದ್ದೆಗೊಂದು ಘನತೆ, ಜೊತೆಗೆ ಜವಾಬ್ದಾರಿಯೂ ಇರುತ್ತದೆ. ಅಂತಹ ಸ್ಥಾನಗಳಿಗೆ ಯೋಗ್ಯರನ್ನು ಆಯ್ಕೆ ಮಾಡಬೇಕೇ ಹೊರತು, ರಾಜಕೀಯ ಲೆಕ್ಕಾಚಾರದಿಂದ ಆಯ್ಕೆಯಾಗಬಾರದು. ಇದಕ್ಕಾಗಿಯೇ ʼಆತ್ಮಸಾಕ್ಷಿಯ ಮತʼಎಂಬ ಬಹುದೊಡ್ಡ ಅಸ್ತ್ರವನ್ನು ಸಂವಿಧಾನ ಸಂಸದರಿಗೆ ನೀಡಿದೆ....