ಜಲಸಂಪನ್ಮೂಲ ಖಾತೆ ವಹಿಸಿಕೊಳ್ಳಲು ನಿರಾಕರಿಸಿರುವ ರಾಮಲಿಂಗಾರೆಡ್ಡಿ, ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲಾಗದು ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಾಗೆಯೇ ಕಾಂಗ್ರೆಸ್ ತೊರೆಯಲ್ಲ ಎಂದು...
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತೊರೆದಿದ್ದಾರೆ. ಡಿ.ಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅಣಿಯಾಗಿದ್ದಾರೆ. ರಾಜ್ಯದಲ್ಲಿ ಈ ಅಧಿಕಾರ ಹಸ್ತಾಂತರಕ್ಕೆ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಪಕ್ಷಗಳ ನಾಯಕರು...
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಗುರುವಾರ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಲ್ಲದ ಕಾರಣ ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದಾರೆ. ಇಂದು ರಾಜ್ಯಪಾಲರು ಸಿಎಂ...
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದಾರೆ.
ಸದ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಪತ್ನಿಯ ಅನಾರೋಗ್ಯದ ಕಾರಣದಿಂದಾಗಿ ಪ್ರಸ್ತುತ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಪ್ರಸ್ತಾಪವನ್ನು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರ ಮುಂದಿಟ್ಟಿದೆ ಎಂದು ಕಾಂಗ್ರೆಸ್ನ ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಆದಾಗ್ಯೂ, ಸಿದ್ದರಾಮಯ್ಯ...