"ದೇಶದ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡವೇ? ಸತ್ಯದ ತಲೆ ಮೇಲೆ ಒಡೆದಂತೆ ಸುಳ್ಳು ಹೇಳುತ್ತಾರೆ. ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದು ಸುಳ್ಳಾದರೆ...
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಟೀಕಿಸಿ ಲೇಖನವನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ಮುಖ್ಯಸ್ಥೆ ಯಾಮಿನಿ ಅಯ್ಯರ್ ರಾಜೀನಾಮೆ ನೀಡಿದ್ದಾರೆ.
ಯಾಮಿನಿ ಅಯ್ಯರ್ ಅವರು ಮಾರ್ಚ್ 26...
ಪಿಡಿಒ ನಿರ್ಲಕ್ಷ್ಯಕ್ಕೆ ಬೇಸತ್ತು ಸರ್ವಾನುಮತದಿಂದ ಸಾಮೂಹಿಕವಾಗಿ 11 ಸದಸ್ಯರು ರಾಜೀನಾಮೆ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜೆಹಳ್ಳಿ ಹೋಬಳಿ ವ್ಯಾಪ್ತಿಯ ಕರಿಯಾಲ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ರಾಜೀನಾಮೆ ನೀಡಿ ಮಾತನಾಡಿದ ಸದಸ್ಯರು,...
ಆಮ್ ಆದ್ಮಿ ಆಡಳಿತವಿರುವ ಪಂಜಾಬ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು(ಫೆ.3) ರಾಜೀನಾಮೆ ನೀಡಿದ್ದಾರೆ.
83 ವರ್ಷದ ಬನ್ವರಿಲಾಲ್ ಪುರೋಹಿತ್ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು,...
ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳು ಹತ್ತಿರ ಬರುತ್ತಿದಂತೆ ಆಂಧ್ರ ಪ್ರದೇಶದ ಆಡಳಿತರೂಢ ಪಕ್ಷ ವೈಎಸ್‌ಆರ್ ಕಾಂಗ್ರೆಸ್‌ಗೆ ತಲೆನೋವು ಶುರುವಾಗಿದೆ. ಕಳೆದ 15 ದಿನಗಳಿಂದ ವೈಎಸ್‌ಆರ್ ಕಾಂಗ್ರೆಸ್‌ನ ಮೂವರು ಹಾಲಿ ಸಂಸದರು ರಾಜೀನಾಮೆ ನೀಡಿದ್ದಾರೆ.
ಇಂದು...