‘118 ಶಾಸಕರ ಸಹಿಯೊಂದಿಗೆ ಬನ್ನಿ’; 2ನೇ ದಿನವೂ ಟಿವಿಕೆ ಮುಖ್ಯಸ್ಥರನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

ತಮಿಳುನಾಡಿನ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕೊತ್ತಾಯ ಮಂಡಿಸಲು ಹೋದ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ಅರಳೇಕರ್ ಅವರು ಸತತ ಎರಡನೇ ದಿನವೂ...

ರಾಜಭವನದಲ್ಲಿ ಕೇಂದ್ರದ ಕೀಲುಗೊಂಬೆಯಾಟ: ಮಹಾರಾಷ್ಟ್ರದ ‘ಮಧ್ಯರಾತ್ರಿ’ಯಿಂದ ತಮಿಳುನಾಡಿನ ‘ಷರತ್ತು’ಗಳವರೆಗೆ

ಅಸ್ಥಿರ ಸರ್ಕಾರವನ್ನು ತಡೆಯುವ ನೆಪದಲ್ಲಿ ತಮಿಳುನಾಡು ರಾಜ್ಯಪಾಲರು ಹಾಕಿರುವ ಷರತ್ತು ಸಂಪೂರ್ಣ ತಾರತಮ್ಯದಿಂದ ಕೂಡಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತೋರಿದ ಔದಾರ್ಯ ತಮಿಳುನಾಡಿನಲ್ಲಿ ಮಾಯವಾಗಿರುವುದು ರಾಜಭವನಗಳು ಕೇಂದ್ರದ 'ಕೈಗೊಂಬೆ'ಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಸಾಬೀತುಪಡಿಸಿದೆ...

118 ಸಂಖ್ಯಾಬಲದೊಂದಿಗೆ ಬನ್ನಿ ಎಂದ ರಾಜ್ಯಪಾಲರು: ನಾಳೆ ಜೋಸೆಫ್ ವಿಜಯ್ ಪ್ರಮಾಣವಚನ ಸ್ವೀಕಾರ ಅನುಮಾನ

ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗೆ ಹಿನ್ನಡೆಯಾದಂತಿದ್ದು, ನಾಳೆ (ಮೇ 7) ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಅನುಮಾನವಾಗಿದೆ. ವಿಧಾನಸಭೆಯಲ್ಲಿ...

ಜನಪ್ರಿಯ

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

ನಗರ ಪ್ರದೇಶಗಳಲ್ಲಿ 6 ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ಏರಿದ ಯುವ ನಿರುದ್ಯೋಗ ದರ

ದೇಶದ ನಗರ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುವ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

ದೆಹಲಿಯಲ್ಲಿ ಮೇರೆ ಮೀರಿದ ವಾಯು ಮಾಲಿನ್ಯ-ತತ್ಕಾಲಕ್ಕೆ ನಗರ ತೊರೆವಂತೆ ವೈದ್ಯರ ಸಲಹೆ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: ಪ್ರಾಣವಾಯುವಿಗಾಗಿ ಪರದಾಟ, ನಗರವನ್ನು ತಾತ್ಕಾಲಿಕವಾಗಿ ತೊರೆಯುವಂತೆ ವೈದ್ಯರ...

Tag: ರಾಜೇಂದ್ರ ಅರಳೇಕರ್