ಸರ್ಕಾರಿ ಕಚೇರಿಗಳಿಗೆ ಅನಗತ್ಯ ಓಡಾಟ ಸೇರಿದಂತೆ ರೈತರನ್ನು ಶೋಷಿಸುವ ಎಲ್ಲಾ ವಿಚಾರಗಳಿಗೂ ಶಾಶ್ವತ ಪರಿಹಾರ ನೀಡುವುದು ಹಾಗೂ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ ಎಂದು...
ಬೀದರ್ ಜಿಲ್ಲೆ ಸೇರಿ ಕರ್ನಾಟಕ ರಾಜ್ಯದಲ್ಲಿ ಎದುರಾಗಿರುವ ರಸಗೊಬ್ಬರ ಕೊರತೆಯನ್ನು ನಿವಾರಿಸುವಂತೆ ಕಾಂಗ್ರೆಸ್ ಸಂಸದರ ನಿಯೋಗ ಒತ್ತಾಯಿಸಿದೆ.
ನವದೆಹಲಿಯಲ್ಲಿ ಸಂಸದರಾದ ಸಾಗರ ಖಂಡ್ರೆ, ಡಾ.ಪ್ರಭಾ ಮಲ್ಲಿಕಾರ್ಜುನ, ಜಿ.ಕುಮಾರ ನಾಯಕ ಮತ್ತು ಇ.ತುಕಾರಾಮ ಅವರನ್ನು ಒಳಗೊಂಡ...
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ...
ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ನಡೆಸುತ್ತಿರುವ ರಾಜ್ಯ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳು ಜುಲೈ 27 ರಿಂದ ಆಗಸ್ಟ್ 2 ರವರೆಗೆ ಮಂಗಳೂರು ನಗರದ ಉರ್ವಸ್ಟೋರ್‌ನ...
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆಯಾಗಿ ರಾಜಶ್ರೀ ಶ್ರೀಕಾಂತ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಸೌಮ್ಯರೆಡ್ಡಿ ಅವರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷ...