ಕೇಂದ್ರ ಬಜೆಟ್ ಕರ್ನಾಟಕಕ್ಕೆ ಕರಾಳ ದಿನವಾಗಿದೆ. ರಾಜ್ಯದ ಯಾವ ಬೇಡಿಕೆಯೂ ಈಡೇರಿಲ್ಲ. ನಮ್ಮ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ. ಕರ್ನಾಟಕದವರು ಕಡಲೆ ಬೀಜ ತಿನ್ನೋಕೆ ಇರೋದಾ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ...
"ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು...