"ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನುಗಳನ್ನು ರೂಪಿಸುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸಂಕುಚಿತಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರಾಗಲಿ, ರಾಷ್ಟ್ರಪತಿಗಳಾಗಲಿ ನಡೆದುಕೊಳ್ಳಬಾರದು. ರಾಜಕೀಯ ಕಾರಣಗಳಿಗಾಗಿ ಚುನಾಯಿತ ಸರ್ಕಾರದ ಕಾನೂನುಗಳಿಗೆ ಅನುಮೋದನೆ ಕೊಡಲು ನಿರಾಕರಿಸಬಾರದು ಅಥವಾ ತಡೆಹಿಡಿಯಬಾರದು"...