"ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನುಗಳನ್ನು ರೂಪಿಸುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸಂಕುಚಿತಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರಾಗಲಿ, ರಾಷ್ಟ್ರಪತಿಗಳಾಗಲಿ ನಡೆದುಕೊಳ್ಳಬಾರದು. ರಾಜಕೀಯ ಕಾರಣಗಳಿಗಾಗಿ ಚುನಾಯಿತ ಸರ್ಕಾರದ ಕಾನೂನುಗಳಿಗೆ ಅನುಮೋದನೆ ಕೊಡಲು ನಿರಾಕರಿಸಬಾರದು ಅಥವಾ ತಡೆಹಿಡಿಯಬಾರದು"...
ಸಂವಿಧಾನದ 142ನೇ ವಿಧಿಯನ್ನು ಬಳಸಿ ಸುಪ್ರೀಂ ಕೋರ್ಟ್, ತಮಿಳುನಾಡು ಸರ್ಕಾರದ 10 ಮಸೂದೆಗಳನ್ನು ರಾಜ್ಯಪಾಲರ ಅಂಕಿತ ಇಲ್ಲದೆಯೇ ಕಾನೂನಾಗಿ ಅಂಗೀಕರಿಸಿತು. ಅದರಲ್ಲಿ, 2020ರಿಂದ ಬಾಕಿ ಉಳಿದಿದ್ದ ಒಂದು ಮಸೂದೆಯೂ ಸೇರಿದೆ. ಇದೇ...
ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಸೂದೆ ಕಾಗದದಲ್ಲಿ ಉಳಿಯುವುದೇ ಎಂಬ ಪ್ರಶ್ನೆ ಮೂಡಿದೆ.
ಸರ್ಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಮಸೂದೆಯನ್ನು ರಾಜ್ಯಪಾಲ...
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ, ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಲು ಬಿಜೆಪಿ ಭಾರೀ ಕಸರತ್ತು ನಡೆಸಿತು. ಆದರೆ, ಅದು ಬಿಜೆಪಿಗೆ ಲಾಭ ತಂದುಕೊಡಲಿಲ್ಲ. ಸಿದ್ದರಾಮಯ್ಯ ಅವರನ್ನು ಆರೋಪಿ ಅಥವಾ...
ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳನ್ನು ರಾಜ್ಯಪಾಲರು ಮರಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ...