ಸರ್ಕಾರದ ನೂರೆಂಟು ಹಳವಂಡಗಳನ್ನು, ಹಗರಣಗಳನ್ನು ಸದನದಲ್ಲಿ ಎದ್ದುನಿಂತು ಪ್ರಶ್ನಿಸಬೇಕಾದ ವಿರೋಧ ಪಕ್ಷಗಳು, ಪ್ರಶ್ನಿಸಲು ಬೇಕಾದ ನೈತಿಕತೆಯನ್ನೇ ಕಳೆದುಕೊಂಡಿವೆ. ಅಧಿಕಾರದಲ್ಲಿದ್ದಾಗ ಹಗರಣಗಳಲ್ಲಿ ಮುಳುಗೆದ್ದು, ಹೊಂದಾಣಿಕೆ ರಾಜಕಾರಣಕ್ಕೆ ಒಗ್ಗಿಹೋಗಿವೆ. ಪ್ರಶ್ನಿಸುವ ಬದಲಿಗೆ, ಕೇಸರಿ ಶಾಲು ಧರಿಸುವುದು,...
"ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ಕೇಂದ್ರ ಸರ್ಕಾರದಿಂದ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನ...