ಶಾಸಕಾಂಗ ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅಂಗೀಕರಿಸದೆ, ಅದರ ತಿದ್ದುಪಡಿಗೂ ಸೂಚಿಸದೆ ದೀರ್ಘಕಾಲ ಹಾಗೆಯೇ ಬಿಡುವುದು ತಪ್ಪು ಮತ್ತು ಕಾನೂನುಬಾಹಿರ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್...
ಹತ್ತು ಪ್ರಮುಖ ಮಸೂದೆಗಳಿಗೆ ಅಂಕಿತ ಹಾಕದೆ ತಡೆಹಿಡಿದ ರಾಜ್ಯಪಾಲ ಆರ್ ಎನ್ ರವಿ ನಿರ್ಧಾರ ಕಾನೂನುಬಾಹಿರ ಮತ್ತು ನಿರಂಕುಶಯುತವಾದುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು,ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಗೆಲುವಾಗಿದೆ.
ನ್ಯಾಯಮೂರ್ತಿ ಜೆ...