ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರ ಪಕ್ಷಪಾತಿ ನಡೆ ವಿರುದ್ಧ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಮಹತ್ವದ ಚರ್ಚೆ ನಡೆದಿದೆ.
ಸಿಎಂ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೂಡಿರುವ ಸಂವಿಧಾನ ವಿರೋಧಿ ಬಿಜೆಪಿ ಮತ್ತು ರಾಜ್ಯಪಾಲರ ಕುತಂತ್ರಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು...
ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಪಾಲರು ರಾಜಭವನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗಲ್ಲ. ಇದನ್ನು ರಾಜ್ಯಪಾಲರು ಅರ್ಥಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಎಂಎಲ್‌ಸಿ...
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದು, ರಾಜ್ಯಪಾಲರ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಖಂಡನೀಯ ಎಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಸಮಾಧಾನ ವ್ಯಕ್ತಪಡಿಸಿದರು.
ಕಲಬುರಗಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ...
ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ...