ಗಣಿ ಲೂಟಿ ನಡೆಸುವ ಕುಮಾರಸ್ವಾಮಿ ಪ್ಲ್ಯಾನ್‌ ಈಗ ಜಗಜ್ಜಾಹೀರು: ಕಾಂಗ್ರೆಸ್‌ ಕಿಡಿ

ಕರ್ನಾಟಕದ ಭೂಮಿ ಭಗೆಯುವುದು ಕುಮಾರಸ್ವಾಮಿಯವರ ಅತ್ಯಂತ ಆಸಕ್ತಿದಾಯಕ ವಿಷಯ.ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕೇವಲ ಅಧಿಕಾರ ಹಪಹಪಿತನಕ್ಕೆ ಮಾತ್ರವಲ್ಲ, ಅಧಿಕಾರ ಬಳಸಿ ಗಣಿಯಲ್ಲಿ ಲೂಟಿಗಾರಿಕೆ ನಡೆಸುವುದು ಅವರ ಪ್ಲ್ಯಾನ್‌ ಆಗಿತ್ತು ಎನ್ನುವುದು ಈಗ ಜಗಜ್ಜಾಹೀರಾಗಿದೆ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಜೆಡಿಎಸ್‌ನಿಂದ ರಾಜ್ಯಪಾಲರ ಭೇಟಿ: ಸಾಥ್ ನೀಡದ ಬಿಜೆಪಿ!

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್ ಹಂಚಿಕೆ ಮತ್ತು ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ನಿಯೋಗವು ಇಂದು...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಒತ್ತಾಯಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರ ನೇತೃತ್ವದ ನಿಯೋಗ ಶುಕ್ರವಾರದಂದು...

ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಡಿಸಿಎಂ ಡಿ ಕೆ ಶಿವಕುಮಾರ್

ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ದೇಶದ ಅಭಿವೃದ್ಧಿಗೆ ಕೈಜೋಡಿಸಿ: ‘ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮ’ದಲ್ಲಿ ರಾಜ್ಯಪಾಲ ಗೆಹ್ಲೋಟ್

ನಮ್ಮ ಯುವಕರು ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗಾಗಿ ಮತ್ತು ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಯನ್ನು ಬಲಪಡಿಸುವ ಜೊತೆಗೆ ಪ್ರಮುಖ ಮಾನವ ಸಂಪನ್ಮೂಲಗಳಾಗಿದ್ದಾರೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. 'ಕಾಶ್ಮೀರಿ...

ಜನಪ್ರಿಯ

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

ಬೀದರ್‌ | ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಡಾ. ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಿಜೆಪಿ ಪ್ರತಿಭಟನೆ: ಗುಂಪು ಸೇರದಂತೆ ದೆಹಲಿ ಪೊಲೀಸರ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಕಾಕ್‌ರೋಚ್ ಜನತಾ...

Tag: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌