ಪುರಿ ರೈಲು ನಿಲ್ದಾಣದಿಂದ ಕರೆದುಕೊಂಡು ಬರಲು ಐಷಾರಾಮಿ ಕಾರುಗಳನ್ನು ಕಳುಹಿಸದ ಕಾರಣಕ್ಕಾಗಿ ಒಡಿಶಾ ರಾಜ್ಯಪಾಲರ ಪುತ್ರ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಒಡಿಶಾದ ರಾಜಭವನ ಸಿಬ್ಬಂದಿಯೊಬ್ಬರು ಆರೋಪಿಸಿದ್ದಾರೆ. ರಾಜ್ಯಪಾಲ ರಘುಬರ್ ದಾಸ್ ಅವರ...
ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್, ಮಹಿಳೆಯೋರ್ವರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿರುವುದಾಗಿ 'ಝೀ ನ್ಯೂಸ್' ವರದಿ ಮಾಡಿದೆ.
ರಾಜಭವನದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಇಂದು ರಾಜ್ಯಪಾಲರನ್ನು...
“ರಾಜ್ಯಪಾಲ ಹುದ್ದೆ ಗಂಭೀರ ಸಾಂವಿಧಾನಿಕ ಹುದ್ದೆಯಾಗಿದೆ. ರಾಜ್ಯಪಾಲರು ಏನು ಮಾಡಬೇಕು, ಏನು ಮಾಡಬಾರದು ಎಂದು ಹೇಳಿಸಿಕೊಳ್ಳುವ ಬದಲಾಗಿ ಸಂವಿಧಾನದ ಪ್ರಕಾರ ಕಾರ್ಯನಿರ್ವಹಿಸಬೇಕು. ಅಲ್ಲದೇ, ಇದನ್ನ ಅವರಿಗೆ ಹೇಳುವುದು ಸಾಕಷ್ಟು ಮುಜುಗರದ ಸಂಗತಿ. ಈಗ...
ಡಿಎಂಕೆ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸಲು ನಿರಾಕರಿಸಿದ್ದ ರಾಜ್ಯಪಾಲ ಆರ್‌ಎನ್ ರವಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ರಾಜ್ಯಪಾಲರ ನಡೆಯು ನಮ್ಮಲ್ಲಿ ಕಳವಳ ಹುಟ್ಟಿಸಿದೆ" ಎಂದು ಸುಪ್ರೀಂ...
ವಿಧಾನಸೌಧದಲ್ಲಿ ಪಾಕಿಸ್ತಾನ ಪರವಾದ ಘೋಷಣೆ ಹಾಕಿದ್ದಾರೆ ಎಂದು ವಿವಾದ ಸೃಷ್ಟಿಸಿರುವ ಬಿಜೆಪಿ ಪಾಳಯವು, ಕಾಂಗ್ರೆಸ್ ಸರ್ಕಾರವಯ ಹಿಂದೂ ವಿರೋಧಿ ನೀತಿ ಹಾಗೂ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ. ಹಾಗಾಗಿ, ಸರ್ಕಾರವನ್ನು ವಜಾಗೊಳಿಸಿ ಎಂದು ರಾಜ್ಯಪಾಲ ಥಾವರ್‌ಚಂದ್...