ನಾವು ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಬೇಕು ಎಂಬುದಕ್ಕಿಂತ ಹೆಚ್ಚಾಗಿ ನಮ್ಮ ಶಾಸಕರನ್ನು ಒಡೆಯಲು ನಡೆಸಿದ ಯತ್ನವನ್ನು ವಿಫಲಗೊಳಿಸಲು ಸ್ಪರ್ಧೆ ಮಾಡಿದ್ದೇವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಫಲಿತಾಂಶಕ್ಕೂ ಮುನ್ನವೇ ಪರೋಕ್ಷವಾಗಿ...
ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ರಾಜ್ಯಸಭೆಗೆ ಮಂಗಳವಾರ (ಇಂದು) ಚುನಾವಣೆ ನಡೆಯಲಿದೆ. ಆದರೆ, ನಾಲ್ಕು ಸ್ಥಾನಗಳಿಗೆ ಐದನೇ ಅಭ್ಯರ್ಥಿ ಕೂಡ ಕಣಕ್ಕಿಳಿದಿದ್ದು, ಪೈಪೋಟಿ ನಡೆಯುವ ಆ ಒಂದು ಸ್ಥಾನವನ್ನು ಗೆಲ್ಲುವುದು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್‌ಗೆ...
ನಾಳೆ ಅಂದರೆ ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಹಿಲ್ಟನ್ ಹೊಟೇಲ್‌ನಲ್ಲಿ ಇಂದು (ಸೋಮವಾರ) ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.
ಆ ಬಳಿಕ ಮಾಧ್ಯಮಗಳೊಂದಿಗೆ...
ರಾಜ್ಯಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಬಾಂಡಗೆ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ವಿಧಾನಸೌಧದ ಕೊಠಡಿ ಸಂಖ್ಯೆ 121ರಲ್ಲಿ ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಈ...