ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪುನರಾರಂಭ ಆಗಲಿದ್ದು, ಲೋಕಸಭೆಯಲ್ಲಿ ‘ಆಪರೇಷನ್ ಸಿಂಧೂರ’ ಕುರಿತು ಕಾವೇರಿದ ಚರ್ಚೆ ನಡೆಯಲಿದೆ.
ವಿರೋಧ ಪಕ್ಷಗಳು ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತೂ ಧ್ವನಿಯೆತ್ತುವ ನಿರೀಕ್ಷೆಗಳಿವೆ.
ರಾಜ್ಯಸಭೆಯಲ್ಲಿ...
ಯಾವುದೇ ಸಾಂವಿಧಾನಿಕ ಹುದ್ದೆಗೊಂದು ಘನತೆ, ಜೊತೆಗೆ ಜವಾಬ್ದಾರಿಯೂ ಇರುತ್ತದೆ. ಅಂತಹ ಸ್ಥಾನಗಳಿಗೆ ಯೋಗ್ಯರನ್ನು ಆಯ್ಕೆ ಮಾಡಬೇಕೇ ಹೊರತು, ರಾಜಕೀಯ ಲೆಕ್ಕಾಚಾರದಿಂದ ಆಯ್ಕೆಯಾಗಬಾರದು. ಇದಕ್ಕಾಗಿಯೇ ʼಆತ್ಮಸಾಕ್ಷಿಯ ಮತʼಎಂಬ ಬಹುದೊಡ್ಡ ಅಸ್ತ್ರವನ್ನು ಸಂವಿಧಾನ ಸಂಸದರಿಗೆ ನೀಡಿದೆ....
ನಟ-ರಾಜಕಾರಣಿ ಮತ್ತು ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಮುಖ್ಯಸ್ಥ ಕಮಲ್ ಹಾಸನ್ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಪಾದಾರ್ಪಣೆ ಮಾಡಿದರು. ಸಹ ಸಂಸದರ ಗದ್ದಲದ ನಡುವೆಯೂ...
ವಿಪಕ್ಷ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ಮಂಗಳವಾರ ಸಂಸತ್ತಿನ ಉಭಯ ಸದನ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.
ಆಪರೇಷನ್ ಸಿಂಧೂರ್, ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಇತರ ವಿಷಯಗಳ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಶನಿವಾರದಂದು ಈ ಕುರಿತು ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಿದ...