ವಿಎಚ್‌ಪಿ ಕಾರ್ಯಕ್ರಮವೊಂದರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ವಿವಾದಾತ್ಮಕ ಹೇಳಿಕೆಗಳ ಕುರಿತು ಆಂತರಿಕ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿತ್ತು. ಆದರೆ ರಾಜ್ಯಸಭಾ ಕಾರ್ಯದರ್ಶಿಯಿಂದ ಈ ಬಗ್ಗೆ...
ವಿರೋಧ ಪಕ್ಷಗಳನ್ನು ಬಾಯಿಮುಚ್ಚಿಸುವ ಮೂಲಕ ಓಂ ಬಿರ್ಲಾ ಹಾಗೂ ಜಗದೀಪ್ ಧನಕರ್ ಅವರು ರಾಷ್ಟ್ರದ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಹೃದಯದಂತಿರುವ ಸಂಸತ್ತಿನಲ್ಲಿ ಈ ದೇಶದ ಜನರ ನೋವುಗಳನ್ನು ಕೇಳಿಸದ ಹಾಗೆ ಇವರಿಬ್ಬರು...
ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನೀಡಿರುವ ಮೀಸಲಾತಿ ಕುರಿತ ಹೇಳಿಕೆಗಳ ಕುರಿತು ಸದನವನ್ನು ದಿಕ್ಕುತಪ್ಪಿಸಿದ್ದಾರೆ ಎಂದು ಆರೋಪಿಸಿ ಸಭಾನಾಯಕ ಜೆ ಪಿ ನಡ್ಡಾ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ...
ಹೋಳಿ ಹಬ್ಬದ ರಜೆಯ ಬಳಿಕ ಇಂದಿನಿಂದ ಮತ್ತೆ ಬಜೆಟ್ ಅಧಿವೇಶನ ಆರಂಭವಾಗಿದೆ. ಇಂದು ರಾಜ್ಯಸಭೆಯಲ್ಲಿ ಮಣಿಪುರ ಬಜೆಟ್ ಬಗ್ಗೆ ಚರ್ಚೆ ನಡೆಯಲಿದೆ. ಲೋಕಸಭೆ, ರಾಜ್ಯಸಭೆ - ಉಭಯ ಸದನಗಳಲ್ಲಿಯೂ ಪ್ರಮುಖ ವರದಿ, ಮಸೂದೆಗಳ...
ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಎಎಪಿ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ, ಅವರು ಗೆದ್ದರೆ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಆ ಹುದ್ದೆಗೆ...