ಬಜೆಟ್‌ನಲ್ಲಿ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಮಾತ್ರ ಹೆಚ್ಚು ಅನುದಾನ ನೀಡಿ ಉಳಿದ ರಾಜ್ಯಗಳ ಬಗ್ಗೆ ತಾರತಮ್ಯವೆಸಗಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕೇವಲ ಎರಡೇ ರಾಜ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರು ಸಭಾತ್ಯಾಗ ಮಾಡಿದ್ದಾರೆ. ಕೇವಲ ಆಂಧ್ರಪ್ರದೇಶ...
ಜಗದೀಪ್ ಧನಕರ್ ಸಂಸದೀಯ ಪಟುವಾಗಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿದ್ದಾರೆ. ಉತ್ತರಪ್ರದೇಶದ ಧುರೀಣ ಚಂದ್ರಶೇಖರ್ ಅವರು ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಇತ್ತೀಚೆಗೆ ಸಂಸತ್ತಿನಲ್ಲಿ...
ಕಾಂಗ್ರೆಸ್ ಸೇರ್ಪಡೆಗೊಂಡ ಒಂದು ದಿನದ ನಂತರ ಹಿರಿಯ ನಾಯಕ ಕೆ ಕೇಶವ್ ರಾವ್ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್ ಟಿಕೆಟ್‌ನಿಂದ ರಾಜ್ಯಸಭೆ ಸದಸ್ಯರಾಗಿದ್ದ ಅವರು ತಾವು ಸದಸ್ಯರಾಗಿ ಮುಂದುವರಿಯಲು ನೈತಿಕವಾಗಿ...
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಸೋಮವಾರ ರಾಜ್ಯಸಭೆಯ ಸಭಾನಾಯಕರಾಗಿ ಆಯ್ಕೆಯಾಗಿದ್ದಾರೆ.
ಈ ತಿಂಗಳ ಆರಂಭದಲ್ಲಿ, ನಡ್ಡಾ ಅವರು ಕೇಂದ್ರ ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗೆಯೇ ರಾಸಾಯನಿಕ...