ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಉಭಯ ಸದನಗಳಿಂದ ಅಮಾನತುಗೊಂಡಿದ್ದ ವಿಪಕ್ಷಗಳ 146 ಸಂಸದರ ಅಮಾನತು ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್...
ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ.
ನಾಮಪತ್ರ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ...
ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹಾಗೂ ಪಾಸ್ ನೀಡಿದ ಸಂಸದ ಪ್ರತಾಪ್ ಸಿಂಹ ರಾಜೀನಾಮೆಗೆ ಆಗ್ರಹಿಸಿ ಪ್ರತಿಪ್ರಕ್ಷದ ಸಂಸದರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಳೆದ 3 ದಿನದಲ್ಲಿ...
ಅಶಿಸ್ತಿನ ವರ್ತನೆ ಮತ್ತು ಸ್ಪೀಕರ್ ನಿರ್ದೇಶನಗಳನ್ನು ಕಡೆಗಣಿಸಿದ ಕಾರಣಕ್ಕಾಗಿ ಇಂದು ಕೂಡ ಲೋಕಸಭೆಯಲ್ಲಿ ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಲಾಯಿತು.
ಇಂದು(ಡಿ.19) ಶಶಿ ತರೂರ್, ಡಿಂಪಲ್ ಯಾದವ್, ಸುಪ್ರಿಯಾ ಸುಳೆ ಮತ್ತು ಡ್ಯಾನಿಶ್ ಅಲಿ, ಫಾರೂಕ್ ಅಬ್ದುಲ್ಲಾ...
ಸಂಸತ್ ಭದ್ರತಾ ಲೋಪ ಪ್ರಕರಣದ ಬಗ್ಗೆ ಪ್ರಧಾನಿ ಹಾಗೂ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಲೋಕಸಭೆಯಿಂದ ಕಾಂಗ್ರೆಸ್ ಸೇರಿ ವಿವಿಧ ಪ್ರತಿಪಕ್ಷಗಳ 47 ಸಂಸದರನ್ನು ಅಮಾನತುಗೊಳಿಸಿರುವ ಬೆನ್ನಲ್ಲೇ,...