ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ತಾನು ನೀಡುತ್ತಿರುವ ಅನುದಾನಗಳಿಗೆ ತನ್ನ ಹೆಸರು ಹಾಕಿಕೊಂಡು ಪ್ರಚಾರ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ, ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ ವಿತರಣೆ ವೇಳೆ ಹೊಸದಾಗಿ...
ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು,...
ರಾಜ್ಯದಲ್ಲಿನ ಎಲ್ಲ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದ ಕಡೆ ಬೊಟ್ಟು ತೋರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಲ್ಲೇನು ಕತ್ತೆ ಕಾಯುತ್ತಿದೆಯಾ? ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದ್ದಾರೆ.
ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ...
ಮಕ್ಕಳ ಪೂರ್ವ ಪ್ರಾಥಮಿಕ ಕಲಿಕೆ ಮತ್ತು ಅಪೌಷ್ಟಿಕತೆ ತಡೆಯುವ ಉದ್ದೇಶದಿಂದ ಸರ್ಕಾರ ಅಂಗನವಾಡಿ ಕೇಂದ್ರಗಳಿಗೆ ಹೇರಳ ಅನುದಾನ ನೀಡುತ್ತಿವೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಅಂಗನವಾಡಿಗಳನ್ನು ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ.
ಇನ್ನೂ ಕೆಲವುಕಡೆ ಕಟ್ಟಡ...