ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಹ ನಿರ್ಣಯಗಳು ಹಾಗೂ ಯೋಜನೆಗಳನ್ನು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಬೇಕು. ಇಲ್ಲವಾದರೆ ವಿಶೇಷ ಅಧಿವೇಶನ ಅರ್ಥಹೀನವಾಗಲಿದೆ ಎಂದು ಕರ್ನಾಟಕ ರಾಜ್ಯ ರೈತ...
ಬರದ ನಡುವೆಯೂ ಕಬಿನಿ ಜಲಾಶಯ ಭರ್ತಿಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಜಲಾಶಯದಿಂದ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸುತ್ತಿರುವುದು ಸ್ವಾಗತಾರ್ಹವಾದರೂ, ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಬಿಡುವ ಕುರಿತು ಇದುವರೆಗೂ ಯಾವುದೇ ತೀರ್ಮಾನ ಕೈಗೊಳ್ಳದಿರುವುದು ರೈತರಲ್ಲಿ ಗೊಂದಲ...
ಕಾವೇರಿ ಜಲ ನಿಯಂತ್ರಣ ಸಮಿತಿ (CWRC) 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶವನ್ನು ಕರ್ನಾಟಕ ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸಿದೆ. ರಾಜ್ಯದಲ್ಲಿ ತೀವ್ರ...
ಮೈಸೂರು ತಾಲ್ಲೂಕಿನ ಗುಡುಮಾದನಹಳ್ಳಿಯ 20 ಎಕರೆ ಫಲವತ್ತಾದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು...
ಮೈಸೂರು ಗ್ರಾಮಾಂತರ ತಾಲ್ಲೂಕು, ವರುಣಾ ಹೋಬಳಿ, ಗುಡುಮಾದನಹಳ್ಳಿ ರೈತರು ಸ್ವಾಧೀನ ಹೊಂದಿರುವ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು, ರೈತರನ್ನು ಒಕ್ಕಲೆಬ್ಬಿಸುವ ಹೊರಟಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ...