ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಜೊತೆಗೆ ವಾಲ್ಮೀಕಿ ನಿಗಮದ ಅಕ್ರಮ ಮುಂಬರುವ ಮುಂಗಾರು ಅಧಿವೇಶನದಲ್ಲಿ ದನಿ ಎತ್ತರಿಸಿ ಸದ್ದು ಮಾಡಲು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿಗೆ ಸಿಕ್ಕ ಸುಲಭದ ಸರಕಾಗಿದೆ. ಅದಕ್ಕೆ...
ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಹಾಗೂ ಬಸ್ ದರ ಏರಿಕೆಯ ಪ್ರಸ್ತಾವನೆ ಖಂಡಿಸಿ ಧಾರವಾಡ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್(ಎಸ್‌ಯುಸಿಐ) ಕಾರ್ಯಕರ್ತರು ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
"ಚುನಾವಣೆಗಳು ಮುಗಿಯುತ್ತಿದ್ದಂತೆ...
ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಗೃಹ ಲಕ್ಷ್ಮಿ, ಶಕ್ತಿ ಯೋಜನೆ ಕೊಟ್ಟಿದ್ದಾರೆಯೇ ಹೊರತು ಅವರಿಗೆ ರಕ್ಷಣೆ ಒದಗಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ಬಿಜೆಪಿ...
ಸಂವಿಧಾನದ ಆಶಯ ರಕ್ಷಿಸುವುದಾಗಿ ಹೇಳುವ ರಾಜ್ಯ ಸರ್ಕಾರ ʼಮೈ ಬ್ರದರ್ʼ ಪಾಲಿಸಿಯಿಂದ ದೇಶ ವಿರೋಧಿಗಳ ರಕ್ಷಣೆಗೆ ನಿಂತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್ ಆರೋಪಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, "ವಿಧಾನಸೌಧದಲ್ಲಿ...
ಯುವನಿಧಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಜನವರಿ 12ರವರೆಗೆ 2,091 ಮಂದಿ ಅಭ್ಯರ್ಥಿಗಳು ನೋಂದಾಯಿಕೊಂಡಿದ್ದು, ಅರ್ಜಿ ಸ್ವೀಕೃತವಾಗಿವೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಧಾರವಾಡದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...