SIR | ಬಿಎಲ್‌ಒ ಮನೆ ಭೇಟಿ, ಗಣತಿ ನಮೂನೆ ಸಲ್ಲಿಕೆ ಆಗಸ್ಟ್ 17ರವರೆಗೆ ವಿಸ್ತರಣೆ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ (SIR)-2026' ಪ್ರಕ್ರಿಯೆಗೆ ಸಂಬಂಧಿಸಿದಂತೆ, ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮನೆ-ಮನೆ ಭೇಟಿ ಹಾಗೂ ಗಣತಿ ನಮೂನೆ ಸಲ್ಲಿಕೆ ಕಾರ್ಯದ ಗಡುವನ್ನು ಆಗಸ್ಟ್‌ 17ರವರೆಗೆ...

ಶಿಕ್ಷಕರಿಗೆ SIR ಕರ್ತವ್ಯವೋ, ಮಕ್ಕಳ ಪಾಠವೋ- ಬಗೆಹರಿಯದ ಗೊಂದಲ

ಪಾಠ ಮಾಡಬೇಕೋ, ಎಸ್‌ಐಆರ್‌ ಡ್ಯೂಟಿ ಮಾಡಬೇಕೋ? ಎಂಬ ಬಿಕ್ಕಟ್ಟಿಗೆ ರಾಜ್ಯದ ಶಿಕ್ಷಕರು ಸಿಲುಕಿದ್ದಾರೆ. ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದರೆ, ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ಕೆ ಕಡ್ಡಾಯವಾಗಿ ಹಾಜರಾಗದಿದ್ದರೆ...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಆರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆʼ. ಎಸ್‌ಐಆರ್‌ ಕುರಿತ ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು...

ಜಿಬಿಎ ಪಾಲಿಕೆಗಳ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸಲು ಚುನಾವಣಾ ಆಯೋಗ ಸೂಚನೆ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸುವ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024ರ ಸೆಕ್ಷನ್‌ 35ರಂತೆ...

ಗ್ರಾಮ ಪಂಚಾಯತಿ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯು ಪ್ರಕಟಗೊಂಡಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ ಬಂದಿರುತ್ತದೆ. ಆದರೆ...

ಜನಪ್ರಿಯ

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...

ಮಧುಗಿರಿ | ಗಣೇಶ ವಿಸರ್ಜನೆ ವೇಳೆ ಗಲಾಟೆ: ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ; ಆರೋಪಿ ಬಂಧನ

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಭಾನುವಾರ ಗಣೇಶ ಮೂರ್ತಿ...

ಹಾರ್ಮುಜ್ ಬಳಿ ಎಲ್‌ಪಿಜಿ ಟ್ಯಾಂಕರ್ ಮೇಲೆ ದಾಳಿ: ಹಡಗಿನಲ್ಲಿದ್ದ 9 ಭಾರತೀಯರು ಸುರಕ್ಷಿತ

ಒಂಬತ್ತು ಮಂದಿ ಭಾರತೀಯ ನಾವಿಕರನ್ನು ಒಳಗೊಂಡಿದ್ದ ಲೈಬೀರಿಯಾ ಧ್ವಜವುಳ್ಳ ಎಲ್‌ಪಿಜಿ ಟ್ಯಾಂಕರ್...

Tag: ರಾಜ್ಯ ಚುನಾವಣಾ ಆಯೋಗ