ಗುತ್ತಿಗೆ ಪದ್ಧತಿ ರದ್ದು, ಬೀದಿ ವ್ಯಾಪಾರಿಗಳಿಗೆ ನಿಗಮ, ಕತ್ತೆ ಸಾಕಾಣಿಕೆಗೆ ಒತ್ತು: ಆಯೋಗದ ಶಿಫಾರಸು

ರಾಜ್ಯದಲ್ಲಿ ದಶಕಗಳಿಂದ ಬೇರೂರಿರುವ ಗುತ್ತಿಗೆ ಕಾರ್ಮಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸುವುದು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ನ್ಯಾಯಸಮ್ಮತ ಕನಿಷ್ಠ ವೇತನ ನಿಗದಿ ಮಾಡುವುದು ಹಾಗೂ ಕತ್ತೆ ಸಾಕಾಣಿಕೆಗೆ ಪ್ರೋತ್ಸಾಹ ನೀಡುವಂತಹ ಹಲವು ಕ್ರಾಂತಿಕಾರಕ...

ಕೊಳಗೇರಿಗಳಲ್ಲಿ ವಾಸವಾಗಿರುವ ಶೇ.80 ರಷ್ಟು ಅಲೆಮಾರಿಗಳಿಗೆ ಶಿಕ್ಷಣ, ವಸತಿ, ಭೂ ಹಕ್ಕು ನೀಡಿಕೆಗೆ ಶಿಫಾರಸ್ಸು

ರಾಜ್ಯದಲ್ಲಿರುವ 51 ಅಲೆಮಾರಿ ಜನಾಂಗಗಳು ಇಂದಿಗೂ ಸರ್ಕಾರದ ಸೇವೆಗಳಿಂದ ವಂಚಿತವಾಗಿ ಅತ್ಯಂತ ನಿಕೃಷ್ಟ ಸ್ಥಿತಿಯಲ್ಲಿ ಬದುಕುತ್ತಿವೆ. ಇವರ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಕೂಡಲೇ 'ವಿಶೇಷ ಅಭಿವೃದ್ಧಿ ಯೋಜನೆ'ಯನ್ನು ರೂಪಿಸಬೇಕು ಹಾಗೂ...

ಜೈಲುಗಳಲ್ಲಿರುವ ಆದಿವಾಸಿಗಳ ಸ್ಥಿತಿಗತಿ ಅಧ್ಯಯನಕ್ಕೆ ಸಮಿತಿ ರಚನೆಗೆ ಶಿಫಾರಸು: ಅರಣ್ಯ ಹಕ್ಕು ಕಾಯ್ದೆ ಸಮರ್ಪಕ ಜಾರಿಗೆ ಆಗ್ರಹ

ರಾಜ್ಯದ ವಿವಿಧ ಜೈಲುಗಳಲ್ಲಿರುವ ಆದಿವಾಸಿಗಳ ವಾಸ್ತವಿಕ ಸ್ಥಿತಿಗತಿಯನ್ನು ಪರಿಶೀಲಿಸಲು ತಕ್ಷಣವೇ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಬೇಕು ಹಾಗೂ ಅವರ ಬಿಡುಗಡೆಗೆ ಜಾಮೀನು ಮತ್ತು ನ್ಯಾಯಯುತ ವಿಚಾರಣೆಗೆ ಸೂಕ್ತ ಏರ್ಪಾಡು ಮಾಡಬೇಕು ಎಂದು ರಾಜ್ಯ...

ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಶಾಸಕ ಬಿ ಆರ್ ಪಾಟೀಲ್ ನೇಮಕ

ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ. ಬಿ ಆರ್‌ ಪಾಟೀಲ್‌...

ಜನಪ್ರಿಯ

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...

Tag: ರಾಜ್ಯ ನೀತಿ ಮತ್ತು ಯೋಜನಾ ಆಯೋಗ