2025-26ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೊಸ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅದರಂತೆ ಗದಗ ಜಿಲ್ಲೆಗೆ ಕೆಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಮೆಡಿಕಲ್ ಕಾಲೇಜಿನಲ್ಲಿ...
ತಲಾ ವರಮಾನವು ರೂ. 3 ಲಕ್ಷವನ್ನು ಮೀರಿರುವ ಕರ್ನಾಟಕದಲ್ಲಿ ಕೂಲಿಕಾರರಿಗೆ, ಅಸಂಘಟಿತ ವಲಯದ ಕಾರ್ಮಿಕರಿಗೆ, ಬಡ ರೈತರಿಗೆ, ಬೀದಿಬದಿ-ತಳ್ಳುಗಾಡಿ ವ್ಯಾಪಾರಗಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೀಡುವ ರೂ.51,304 ಕೋಟಿ ವೆಚ್ಚವು ಅನುತ್ಪಾದಕವಾಗುತ್ತದೆಯೇ?
ಇಡೀ...
ರಾಜ್ಯದ44 ಇಲಾಖೆಗಳಲ್ಲಿ ಖಾಲಿ ಇರುವ 2.72 ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗ ನೇಮಕಾತಿ ಮಾಡುವ ಕುರಿತು ರಾಜ್ಯ ಬಜೆಟ್ ನಲ್ಲಿ ಯಾವುದೇ ಕ್ರಮಗಳಿಲ್ಲ. ಯುವಜನರಿಗೆ ಉದ್ಯೋಗದ ಭರವಸೆ ನೀಡಿಲ್ಲ. ಇದು ಯುವಜನ ವಿರೋಧಿ ಬಜೆಟ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ವೃತ್ತಿ ತೆರಿಗೆಯನ್ನು ಏರಿಸಲಾಗಿದೆ. 200 ರೂ. ಇದ್ದ ವೃತ್ತಿ ತೆರಿಗೆ 300 ರೂ.ಗೆ ಏರಿಕೆಯಾಗಿದೆ.
ತೆರಿಗೆ ಅಧಿನಿಯಮದ ಅಡಿಯಲ್ಲಿ ಸಂಬಳ ಅಥವಾ...
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗಾಗಿ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಮಹಿಳೆಯರಲ್ಲಿ ಆರ್ಥಿಕತೆ ಹೆಚ್ಚುತ್ತದೆ ಮತ್ತು ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ....