ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ವೈದ್ಯಕೀಯ ಶಿಕ್ಷಣ ವಿಚಾರವಾಗಿ ಬಜೆಟ್‌ನಲ್ಲಿ ವಿಷಯ ಪ್ರಸ್ತಾಪಿಸಿ,...
ಮುಖ್ಯಮಂತ್ರಿಯಾಗಿ 7ನೇ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರು ವಸತಿ ಹಾಗೂ ಕಾರ್ಮಿಕ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಮಾರ್ಚ್ 2023ಕ್ಕೆ ಬಾಕಿ ಉಳಿದಿರುವ 12 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಪೂರ್ಣಗೊಳಿಸಬೇಕಾದರೆ 17,815 ಕೋಟಿ...
ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿದ್ದು, ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು...
ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ...
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬಜೆಟ್ ಭಾಷಣದಲ್ಲಿ ರೇಷ್ಮೆ ವಿಚಾರವಾಗಿ ವಿಷಯ...