ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಮಂಡಿಸಿದ 16ನೇ ರಾಜ್ಯ ಬಜೆಟ್‌ನಲ್ಲಿ ಬೀದರ್ ಜಿಲ್ಲೆಗೆ ಹೊಸದೇನಿಲ್ಲ, ಹಳೆಯದ್ದನ್ನೇ ಬಿಂಬಿಸಲಾಗಿದೆ ಎಂಬ ಜಿಲ್ಲೆಯ ಪಾಲಿಗೆ ಇದು ನಿರಾಶಾದಾಯಕ ಬಜೆಟ್ ಎಂಬ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಪ್ರಸ್ತಕ ಸಾಲಿನ ರಾಜ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದ್ದು, ಈ ವೇಳೆ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಹಾಗೆಯೇ ನಕ್ಸಲರ ಪುನರ್ವಸತಿಗೆ 10 ಕೋಟಿ ರೂಪಾಯಿ ಘೋಷಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪೊಲೀಸ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿಯಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ....
ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿರುವ ಬಜೆಟ್‌ನಲ್ಲಿ ಹೊಸ ಕಾರ್ಯಕ್ರಮಗಳಿಗೆ ಹಾಗೂ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣದ ಮೂಲಗಳನ್ನು ಸ್ಪಷ್ಟವಾಗಿ ಎಲ್ಲಿಯೂ ವಿವರಿಸಿಲ್ಲ, ಆ ಮೂಲಕ...
ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2...