ರಾಜ್ಯ ಬಜೆಟ್ | ಕಲಬುರಗಿ ದಲಿತರ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನಿರೀಕ್ಷೆ

ರಾಜ್ಯದ 2026–27ನೇ ಸಾಲಿನ ಬಜೆಟ್‌ ಮಂಡನೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿಶೇಷವಾಗಿ ಕಲಬುರಗಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಕೃಷಿ ಸಂಕಷ್ಟ ಎಂಬ ಎರಡು ಪ್ರಮುಖ ವಿಷಯಗಳು ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿವೆ. ಕರ್ನಾಟಕದ ಒಟ್ಟು...

ರಾಜ್ಯ ಬಜೆಟ್‌ | ಕಲಬುರಗಿ ಕೃಷಿಗೆ ವಿಶೇಷ ಒತ್ತು ನೀಡಲು ರೈತ ಸಂಘ ಆಗ್ರಹ

ರಾಜ್ಯ ಸರ್ಕಾರದ ಬಜೆಟ್ ಅಧಿವೇಶನ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದ್ದಾರೆ. ತೊಗರಿ...

ರಾಜ್ಯ ಬಜೆಟ್‌ನತ್ತ ಬಾಗಲಕೋಟೆ ಜಿಲ್ಲೆಯ ಜನರ ಚಿತ್ತ!

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಲಿರುವ 4.5 ಲಕ್ಷ ಕೋಟಿ ರೂ. ಗಾತ್ರದ ಈ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಹೇಗಿರಬಹುದು ಎಂಬ ಕುತೂಹಲ ರಾಜ್ಯದ ಜನರಲ್ಲಿ ಇರುವಂತೆ ಬಾಗಲಕೋಟೆ ಜಿಲ್ಲೆಯ ಜನರಲ್ಲಿಯೂ...

ರಾಜ್ಯ ಬಜೆಟ್ | ಮುದ್ರಣ ಕಾಶಿ ʼಗದುಗಿʼನ ನಿರೀಕ್ಷೆಗಳೇನು?

ಮುದ್ರಣ ಕಾಶಿ ಗದಗ ಜಿಲ್ಲೆಯ ಅಭಿವೃದ್ಧಿಯ ವೇಗ ಎಷ್ಟಿದೆ ಎಂಬುದು ಈಗಾಗಲೇ ತಿಳಿದಿರುವ ಸಂಗತಿ. ಜಿಲ್ಲೆಯ ಕೃಷಿ, ಶಿಕ್ಷಣ, ಕೈಗಾರಿಕೋದ್ಯಮ, ಕುಡಿಯುವ ನೀರು, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅನುದಾನ ಸಿಗದೆ ಸೊರಗುತ್ತಿವೆ....

ರಾಜ್ಯ ಬಜೆಟ್ | ಸಾಂಸ್ಕೃತಿಕ ನಗರಿ ಮೈಸೂರಿನ ನಿರೀಕ್ಷೆಗಳೇನು? ಕಳೆದ ಬಜೆಟ್ ಕಡತದಲ್ಲೇ ಉಳಿಯಿತೇ?

ʼಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ ಹೊಸ ಯೋಜನೆಗಳ ಘೋಷಣೆಯೊಂದಿಗೆ, ಈ ಹಿಂದೆ ಘೋಷಣೆಯಾಗಿರುವ ಯೋಜನೆಗಳಿಗೆ ಜೀವ ತುಂಬುವರೇ ಎಂಬುದನ್ನು ಕಾದುನೋಡಬೇಕಿದೆʼ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು....

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ರಾಜ್ಯ ಬಜೆಟ್‌