ಗದಗ | ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜುಲೈ 30 ರಿಂದ ಅಗಸ್ಟ್ 1 ರವರೆಗೆ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜುಲೈ 30 ರಂದು ಸಂಜೆ 6 ಗಂಟಗೆ...

ಧರ್ಮಸ್ಥಳ ಪ್ರಕರಣ | ತನಿಖಾ ವರದಿಯ ವಿವರ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶಿಸಲು ಮುಖ್ಯ ಕಾರ್ಯದರ್ಶಿಗೆ ರಾಜ್ಯ ಮಹಿಳಾ ಆಯೋಗ ಪತ್ರ

ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ, ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ಇದುವರೆಗೆ ಕೈಗೊಂಡಿರುವ ಸಮಗ್ರ ತನಿಖೆಯ ವರದಿ/ಪ್ರಗತಿ ವಿವರಗಳನ್ನು ಕೂಡಲೇ...

ಹೊಸ ವರ್ಷಾಚರಣೆ: ಮಹಿಳಾ ಸುರಕ್ಷತೆಗೆ ಕೈಗೊಂಡ ಕ್ರಮಗಳ ವರದಿ ನೀಡುವಂತೆ ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ

ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ನಗರದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ತುರ್ತು ವರದಿ ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ. ​ಈ ಕುರಿತು...

ದಾವಣಗೆರೆ | ದಸಂಸದಿಂದ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ: ಉಚಿತ ಆರೋಗ್ಯ ತಪಾಸಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಸಂಸ) ತಾಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ 2025, ಡಿ.22 ರಂದು ಬೆಳಿಗ್ಗೆ 10ಕ್ಕೆ ದಾವಣಗೆರೆ ಜಿಲ್ಲೆ ಹರಿಹರ ನಗರದ ಬಸ್...

ಸುಜಾತಾ ಭಟ್‌ಗೆ ತಕ್ಷಣ ರಕ್ಷಣೆ ಒದಗಿಸಿ: ಸರ್ಕಾರಕ್ಕೆ ಮಹಿಳಾ ಆಯೋಗ ಒತ್ತಾಯ

ಧರ್ಮಸ್ಥಳದಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈ ಹಿನ್ನೆಲೆಯಲ್ಲಿ, ಅನನ್ಯಾ ಭಟ್ ನಾಪತ್ತೆ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ರಾಜ್ಯ ಮಹಿಳಾ ಆಯೋಗ