ಎಸ್‌ಡಿಎಂಸಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವುಗಳನ್ನು ಸರಿಪಡಿಸಬೇಕು. ಆದರೆ ನೆಗಡಿಯಿಂದ ಬಿಡಿಸಿಕೊಳ್ಳಲು ಮೂಗು ಕೊಯ್ದುಕೊಳ್ಳಬಾರದು. ಎಸ್‌ಡಿಎಂಸಿಗಳನ್ನು ಬಂದ್ ಮಾಡಿ ಶಾಲೆಗಳನ್ನು ಪುಢಾರಿಗಳ ಸುಪರ್ದಿಗೆ ಒಪ್ಪಿಸಿದರೆ ಅವು ರಾಜಕೀಯ ಅಂಗಳಗಳಾಗುವ ಸಾಧ್ಯತೆಯಿದೆ ಎಂಬ ಆತಂಕ...
ಶಿಕ್ಷಣ ನೀತಿಯ ಮೇಲೆ ರಾಜ್ಯದಲ್ಲಿ ಅತಿ ದೊಡ್ಡ ಸಮೀಕ್ಷೆ ನಡೆಸಿದ್ದು, ಶಿಕ್ಷಣದ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕೆಂಬುದು ಕರ್ನಾಟಕದ ಜನತೆಯ ಆಗ್ರಹವಾಗಿದೆ. ನಾಲ್ಕು ವರ್ಷದ ಪದವಿಯನ್ನು ಕೈಬಿಡಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು...
"ಎಸ್‌ಎಸ್‌ಎಲ್‌ಸಿ, ಪಿಯುಸಿಗೆ ಇನ್ನು ಮುಂದೆ ಮೂರು ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿಲ್ಲ. ಹಾಗಾಗಿ, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ರದ್ದು ಮಾಡಿರುವ...
ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿ ರಚಿಸುವಂತೆ ಆಗ್ರಹಿಸಿ ಹೋರಾಡಲು ಮುನ್ನುಗ್ಗಿ ಎಂದು ಎಐಡಿಎಸ್‌ಒ ಕಾರ್ಯಕರ್ತರು ಶನಿವಾರದಂದು ಮೈಸೂರು ಜಿಲ್ಲಾ ಮಟ್ಟದ 7ನೇ ವಿದ್ಯಾರ್ಥಿ ಸಮ್ಮೇಳನ ಹಮ್ಮಿಕೊಂಡಿದ್ದು, ಬೃಹತ್ ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷ...
ಎನ್‌ಸಿಇಆರ್‌ಟಿ ಪಠ್ಯದಿಂದ 'ಇಂಡಿಯಾ' ಪದ ಕೈಬಿಟ್ಟು 'ಭಾರತ್' ಪದ ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇದು ರಾಜಕೀಯ ಪ್ರೇರಿತವಾಗಿದ್ದು, ಇದರ ಹಿಂದೆ ಚುನಾವಣಾ ಉದ್ದೇಶ ಇದೆ...