ಗದಗ | ಬರ ಘೋಷಿಸುವಂತೆ ಆಗ್ರಹಿಸಿ ನರಗುಂದ ಬಂದ್ ಯಶಸ್ವಿ

ತೀವ್ರ ಮಳೆ ಕೊರತೆಯಿಂದ ಭೀಕರ ಬರಗಾಲ ಪರಿಸ್ಥಿತಿಗೆ ರೈತ ಸಮೂಹ ಕಂಗಾಲಾದ ಹಿನ್ನೆಲೆಯಲ್ಲಿ ಬರ ಘೋಷಣೆಗಾಗಿ ರೈತ ಸಂಘಟನೆಗಳ ಆಶ್ರಯದಲ್ಲಿ ಶನಿವಾರ ನರಗುಂದ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ವಿವಿಧ ರೈತ ಪರ, ಕನ್ನಡ ಪರ,...

ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ ಎರಡು ಚರಣಗಳಷ್ಟೇ ಗಾಯನ: ಸಚಿವಾಲಯದಿಂದ ಅಧಿಕೃತ ಆದೇಶ

ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ...

ಹುಬ್ಬಳ್ಳಿ | ಕರ್ನಾಟಕ ರಾಜ್ಯ ಯುವ ಆಯೋಗವನ್ನು ಸರ್ಕಾರವು ತಕ್ಷಣವೇ ಸ್ಥಾಪಿಸಬೇಕು: ಸೋಲಿಡಾರಿಟಿ ಯೂತ್ ಮೂವ್ಮೆಂಟ್

"ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು. 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಣಾಳಿಕೆಯಲ್ಲಿ...

ಮಣ್ಣೂರು ಗ್ರಾಮದ ರೈತ ಆತ್ಮಹತ್ಯೆ: ರೈತರ ಸಾಲಮನ್ನಾಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಕೆಪಿಆರ್‌ಎಸ್‌ ಒತ್ತಾಯ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ಹೊನ್ನಪ್ಪ ಹೀರಪ್ಪ ರೋಡಗಿ ಎಂಬ 40 ವರ್ಷದ ಬಡ ಯುವರೈತ 11 ಲಕ್ಷ ರೂ.ಗಳ ಸಾಲಬಾಧಿತನಾಗಿ, ಹೊಲದಲ್ಲಿಯೇ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಆದರೆ,...

ಚಿಕ್ಕಮಗಳೂರು | ಕಡೂರನ್ನು ಬರ ಪೀಡಿತ ಪ್ರದೇಶಕ್ಕೆ ಸೇರಿಸಬೇಕಿದೆ; ಶಾಸಕ ಹೆಚ್. ಡಿ ತಮ್ಮಯ್ಯ 

ಕೇಂದ್ರ ಸರ್ಕಾರದ ಅವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಮೊದಲ ಹಂತದಲ್ಲಿ ಕಡೂರು ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಬೇಕಿತ್ತು. ಆದರೆ ಲೆಕ್ಕಾಚಾರದ ನಿಯಮಗಳಿಂದಾಗಿ ಅದು ಕೈತಪ್ಪಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.  ಮಳೆಯಿಲ್ಲದೆ...

ಜನಪ್ರಿಯ

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ ನಡುವೆ ಕಣ್ಣೀರಿಡುತ್ತಿರುವ ಸ್ಲಂ ನಿವಾಸಿಗಳು

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ;...

Tag: ರಾಜ್ಯ ಸರ್ಕಾರ