ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಶಿಗ್ಗಾವಿಯಲ್ಲಿ ಪತ್ರಿಕಾಗೋಷ್ಠಿ...
ನ್ಯಾಯಾಲಯಗಳಲ್ಲಿ ಸಾಕ್ಷಿ ಮತ್ತು ಆರೋಪಿಗಳ ಹೆಸರುಗಳನ್ನು ಪೂರ್ವಪ್ರತ್ಯಯವಿಲ್ಲದೆ (ಗೌರವ ಸೂಚಕಗಳು) ಕೂಗುವ ಹಳೆಯ ಮತ್ತು ಮುಜುಗರವನ್ನು ಉಂಟು ಮಾಡುವಂಥ ಪದ್ಧತಿಗೆ ರಾಜ್ಯವು ಕೊನೆಹಾಡಲಿದೆ. ಈ ಸಂಬಂಧ ರಾಜ್ಯ ಸರ್ಕಾರ ನೀತಿ ಮಟ್ಟದಲ್ಲಿ ಬದಲಾವಣೆ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ...
ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಕ್ಸ್...
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್...