ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್...
ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರ ಒಪ್ಪಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ ತಾಪಮಾನ ಹೆಚ್ಚಳವಾಗಿತ್ತು. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನ ಮಳೆಯಾದರೇ ಸಾಕು ಎಂದುಕೊಳ್ಳುತ್ತಿದ್ದರು. ಮೇ ಆರಂಭದಲ್ಲಿ ಶುರುವಾದ ಮಳೆ ಜನರ ಮೊಗದಲ್ಲಿ ಮಂದಹಾಸ ತಂದಿತ್ತು. ಜತೆಗೆ, ತಾಪಮಾನವೂ ಇಳಿಕೆಯಾಯಿತು....
ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ...