ರಾಯಚೂರು ಜಿಲ್ಲೆಯು ಮೆಗಾ ಟೆಕ್ಸ್‌ಟೈಲ್ಸ್ ಪಾರ್ಕ್ ನಿರ್ಮಾಣಕ್ಕೆ ಸೂಕ್ತ ಸ್ಥಳವಾಗಿದ್ದು, ಈ ಬಗ್ಗೆ ಸಂಸದರು ಮುತುವರ್ಜಿ ವಹಿಸಿ ಹೇಳಬೇಕಿತ್ತು. ಕಲಬುರಗಿಯ ಜನಪ್ರತಿನಿಧಿಗಳ ಒತ್ತಡದಿಂದ ಕಲಬುರಗಿಗೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಸೂಕ್ತ ಸೌಲಭ್ಯಗಳಿಲ್ಲ ಜೊತೆಗೆ...
ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಕೊಳಕು ಬಟ್ಟೆ ಧರಿಸಿದ ರೈತನ ಪ್ರವೇಶಕ್ಕೆ ಅವಕಾಶ ನಿರಾಕರಿಸಿ, ಅವಮಾನಿಸಿದ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಹೆಚ್ಆರ್ಸಿ) ನಮ್ಮ ಮೆಟ್ರೋ ಆಡಳಿತ ಮಂಡಳಿ ಹಾಗೂ ರಾಜ್ಯ ಸರ್ಕಾರಕ್ಕೆ...
ಯುವನಿಧಿ ಯೋಜನೆ ಪ್ರಯೋಜನವನ್ನು ಪ್ರತಿ ತಿಂಗಳೂ ಪಡೆಯಬೇಕಿದ್ದರೆ, ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯವಾಗಿದೆ. ಫೆ.29ರೊಳಗೆ ಸ್ವಯಂ ಘೋಷಣೆ ಅಪ್‌ಲೋಡ್ ಮಾಡಬೇಕೆಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಈ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ...
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮಂಜೂರಾದ ರೂ. 11,144 ಕೋಟಿ ಅನುದಾನವನ್ನು ಬೇರೆ ಕಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ...