ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿಯು ಬಿತ್ತರವಾಗುತ್ತಿದೆ. ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶ ಹೊರಡಿಸಲಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್...
ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಅಭಿವೃದ್ಧಿಗೆ ಪೂರಕವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ರವಿ ಬೋಸರಾಜ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ...
ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.
“ತಾಲೂಕುಗಳಲ್ಲಿ ಗ್ರಾಮ...
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅವರ 15ನೇ ಹಾಗೂ 2024-25ರ ಸಾಲಿಗೆ 1.05 ಲಕ್ಷ ಕೋಟಿ ಸಾಲದ ಹೊರೆಯನ್ನೊತ್ತ 3.71 ಲಕ್ಷ ಕೋಟಿರೂಗಳ ಬಜೆಟ್‌ನಲ್ಲಿ 5 ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಕ್ರಮವನ್ನು ಸಿಪಿಐ(ಎಂ) ಸ್ವಾಗತಿಸುತ್ತದೆ...
ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಮಲೆನಾಡು ಶಿವಮೊಗ್ಗ ಜಿಲ್ಲೆಗೂ ಹೆಚ್ಚಿನ ಯೋಜನೆಗಳ ಪ್ರಕಟಿಸಿ ರಾಜ್ಯ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ ಎಂಬುದನ್ನು ಮತ್ತೆ...