ಕಳಸಾ ನಾಲಾದಿಂದ 1.72 ಟಿಎಂಸಿ ನೀರನ್ನು ಹಾಗೂ ಬಂಡೂರಾ ನಾಲಾದಿಂದ 2.18 ಟಿಎಂಸಿ ನೀರನ್ನು ಕುಡಿಯುವ ನೀರಿನ ಯೋಜನೆ ಜಾರಿಗಾಗಿ ಕೇಂದ್ರ ಅರಣ್ಯ, ಪರಿಸರ ಇಲಾಖೆಯ ಪರವಾನಿಗೆ ಪಡೆಯಲು ಶೀಘ್ರವಾಗಿ 28 ಸಂಸದರ...
ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಶನಿವಾರ ಉದ್ಘಾಟಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಯು ಫೆಬ್ರವರಿ 16ರಂದು ನಡೆಯಲಿದೆ. ಅದೇ ದಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಬೇಕೆಂದು ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ...
ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ ಎಂದು ನಂಬಿರುವ ಸರ್ಕಾರ ನಮ್ಮದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ...