ಕೇಂದ್ರವು ಸಂಗ್ರಹಿಸುವ ತೆರಿಗೆಯಲ್ಲಿ ರಾಜ್ಯಗಳಿಗೆ ನೀಡುವ ಪಾಲನ್ನು ಈಗಿರುವ ಶೇ 41ರಿಂದ ಶೇ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೋರಿಕೆ ಸಲ್ಲಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ತೆರಿಗೆ ಪಾಲು...
ಹಳೆಯ ಉತ್ಪನ್ನಗಳ ಜೊತೆಗೆ ಹೊಸದಾಗಿ ಮಾರುಕಟ್ಟೆಗೆ ಕಾಲಿಡುತ್ತಿರುವ ಖಾಸಗಿ ಉತ್ಪನ್ನಗಳಂತೂ ಕನ್ನಡವನ್ನು ಲೆಕ್ಕಕ್ಕೇ ಇಟ್ಟಿಲ್ಲ. ರಾಜ್ಯದಲ್ಲಿ ಮಾರಾಟವಾಗುವ ಶೇ.99 ರಷ್ಟು ಖಾಸಗಿ ಉತ್ಪನ್ನಗಳ ಮೇಲೆ ಇಂಗ್ಲಿಷ್ ಇಲ್ಲವೇ ಹಿಂದಿ ಮಾತ್ರವೇ ಕಂಡು ಬರುತ್ತದೆ....
ಕಳೆದ ವಿಧಾನಸಭಾ ಚುನಾವಣೆಗಳ ಹೊತ್ತಿನಲ್ಲಿ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ'ಯನ್ನು ನುಂಗಲು ಹೊರಟಿದ್ದ ಗುಜರಾತ್ ಮೂಲದ 'ಅಮುಲ್' ಆಕ್ರಮಣದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದರು. ಬೇರೆ ದಾರಿಯಿಲ್ಲದೆ ಅಮುಲ್ ಆಗ ಹಿಂದೆ ಸರಿದಿತ್ತು. ಆದರೀಗ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರ ತತ್ವದ ಆಶಯಗಳನ್ನೇ ಮರೆತಿದ್ದಲ್ಲದೆ, ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ ಎಂದು ಜವಳಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿಷಾದ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲೆಯ ಸಿಂಧಗಿ...
ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...