ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆ: ಸಿಎಂ ಸಿದ್ದರಾಮಯ್ಯ

'ಪ್ರಧಾನಿ ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ಬಿಜೆಪಿ ದಿವಾಳಿಯಾಗಿದೆ' 'ಬಿಜೆಪಿ, ಜೆಡಿಎಸ್‌ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ' “ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಇವೆಲ್ಲವೂ ಸುಳ್ಳಿನ ಕಂತೆ”...

ಐದು ವರ್ಷ ನಮ್ಮದೇ ಸರ್ಕಾರ, ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

'ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿದೆ, ಬಿಜೆಪಿಯವರು ಸುಮ್ಮನೇ ಮಾತನಾಡುತ್ತಾರೆ' ಕೆಲಸ ಇಲ್ಲದೇ ಇರೋರು ಸಿಎಂ ಬದಲಾವಣೆ ವಿಚಾರ ಮಾತನಾಡುತ್ತಾರೆ: ಗರಂ ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿದೆ. ನಮ್ಮ ಸರ್ಕಾರ ಸಂಪೂರ್ಣ ಐದು ವರ್ಷ ಪೂರೈಸಲಿದೆ. ಈಗ...

ಹತ್ತು ತಿಂಗಳ ಅವಧಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಅನುಮತಿ

2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಹತ್ತು ತಿಂಗಳಿಗೆ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ ಧನಂಜಯ ಅವರು ಕಾಲೇಜು...

ಶಾಲೆ, ಕಾಲೇಜುಗಳಲ್ಲಿ ‘ವಚನ ಸಂಸ್ಕೃತಿ ಅಭಿಯಾನ’: ಸಿಎಂ ಸಿದ್ದರಾಮಯ್ಯ ಘೋಷಣೆ

ವಚನ ಸಂಸ್ಕೃತಿ ಅಭಿಯಾನ ಆರಂಭಿಸುವಂತೆ ಮನವಿ ಮಾಡಿದ್ದ ನಿಜಗುಣಾನಂದ ಸ್ವಾಮೀಜಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಕನ್ನಡ ಭವನ ನಿರ್ಮಾಣ: ಸಿದ್ದರಾಮಯ್ಯ ಘೋಷಣೆ ಅಸಮಾನತೆ ಇರುವ ಸಮಾಜದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ, ಪ್ರತಿಯೊಬ್ಬರಿಗೂ...

ಕೇಂದ್ರ ಸರ್ಕಾರ, ಕಾಂಗ್ರೆಸ್ ಹೈಕಮಾಂಡ್ ಪ್ಯಾಲೆಸ್ತೀನ್ ಪರ: ರಾಜ್ಯ ಸರ್ಕಾರ ಯಾರ ಪರ?

ಇಸ್ರೇಲ್-ಹಮಾಸ್ ಸಂಘರ್ಷ ಆರಂಭವಾಗಿ ಅ.26ಕ್ಕೆ 19 ದಿನಗಳು ಉರುಳಿವೆ. ಸಂಘರ್ಷ ಇನ್ನೂ ನಿಂತಿಲ್ಲ. ಇಸ್ರೇಲ್ ಗಾಝಾದ ಮೇಲೆ ಮನಸೋ ಇಚ್ಛೆ ವೈಮಾನಿಕ ದಾಳಿ ನಡೆಸುತ್ತಿದ್ದು, ಈವರೆಗೆ ಸುಮಾರು ಮೂರು ಸಾವಿರ ಮಕ್ಕಳು ಸೇರಿದಂತೆ...

ಜನಪ್ರಿಯ

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಬೆಳಗಾವಿ: ದೇವಸ್ಥಾನ ಜಮೀನು ವಿವಾದ – ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ...

ಭಾರೀ ಮಳೆ: ದೇಶದ ವಿವಿಧ ಭಾಗಗಳಲ್ಲಿ 11 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ ಮತ್ತು ತಮಿಳುನಾಡು ಸೇರಿದಂತೆ ದೇಶದ...

Tag: ರಾಜ್ಯ ಸರ್ಕಾರ

Download Eedina App Android / iOS

X