ಸರಕಾರಿ ಶಾಲೆಗಳಲ್ಲಿ ಸರಕಾರಿ ಸಂಬಂಧಿತ ಕಾರ್ಯಕ್ರಮಗಳನ್ನು ಮಾತ್ರ ನಡೆಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ಶಾಲೆಯ ಆವರಣವನ್ನು ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ...
ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೇ ಹೊಸದಾಗಿ ಆಯೋಗ ರಚಿಸಲು ಮುಂದಾಗಿದೆ. ಈ ಮೂಲಕ ದಲಿತರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಒಳಮೀಸಲಾತಿ ಹೋರಾಟ ಸಮಿತಿ ಆಕ್ರೋಶ...
ನಮ್ಮ ಕರ್ನಾಟಕದಲ್ಲಿ ಸಾಕ್ಷರತೆಯ ಪ್ರಮಾಣ 2011ರ ಜನಗಣತಿಯ ಆಧಾರದ ಮೇಲೆ 75.36ರಷ್ಟಿತ್ತು. ಸಾಕ್ಷರತೆ ಎಂಬ ಪದವನ್ನು ಓದುವ, ಬರೆಯುವ, ಮಾತನಾಡುವ ಮತ್ತು ಕೇಳುವ ಸಾಮರ್ಥ್ಯವೆಂದು ವ್ಯಾಖ್ಯಾನಿಸಲಾಗಿದೆ. 13 ವರ್ಷಗಳ ಬಳಿಕ ಅಂದರೆ ಈಗ...
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ರೈತ ಜಾತ್ರೆ ಎಂದೇ ಪ್ರಸಿದ್ಧಿ ಹೊಂದಿದೆ. ಈ ರೈತ ಜಾತ್ರೆಗೆ ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ರೈತರು, ಕೃಷಿ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ...
ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್ 21ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ...