ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಘಟನಾಕಾರರು ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಕೃತಿ...
ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್...
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ಅವರ ಸ್ಥಾನಕ್ಕೆ ರಜನೀಶ್ ಪತ್ನಿ ಶಾಲಿನಿ ಅವರೇ ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.
ಶುಕ್ರವಾರ ನಡೆದ...
ಕಳೆದ ಕೆಲವು ದಿನಗಳಿಂದ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಎಂಬ ವಿಷಯ ಸಾಮಾಜಿಕ ಜಾಲತಾಣವೂ ಸೇರಿದಂತೆ ಎಲ್ಲ ಕಡೆ ಪರ ವಿರೋಧ ಚರ್ಚೆಯಾಗುತ್ತಿದೆ. ವಿಧಾನಸಭಾ ಮುಂಗಾರು ಅಧಿವೇಶನ ಆರಂಭವಾದ ನಂತರ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ...
ಕರ್ನಾಟಕ ಸರ್ಕಾರ ದಿನಕ್ಕೆ 14 ಗಂಟೆ ಕೆಲಸದ ಅವಧಿ ವಿಸ್ತರಣೆಗೆ ಕಾನೂನು ಒಪ್ಪಿಗೆ ನೀಡುವ ಪ್ರಸ್ತಾವಕ್ಕೆ ಒಪ್ಪಿಲ್ಲ. ಆದರೆ, ಐಟಿ ಕಂಪನಿಗಳ ಜೊತೆಗಿನ ಸಭೆಯ ಸಂದರ್ಭದಲ್ಲಿ, ಅವರ ಒತ್ತಡ ಮತ್ತು ಬೆದರಿಕೆಗೆ ಸರ್ಕಾರ...